Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Team Udayavani, Apr 26, 2024, 3:54 PM IST
ಮಂಗಳೂರು: ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ದ್ವೀಪ ನಿವಾಸಿಗಳು ಇಂದು ನಡೆದ ಲೋಕ ಸಭಾ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಬೋಟ್ ಮೂಲಕ ಬಂದಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾವೂರು ಉಳಿಯ ದ್ವೀಪದ ಜನರು ಹಲವು ವರ್ಷಗಳಿಂದ ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕವೇ ನಗರ ಪ್ರದೇಶಕ್ಕೆ ಬರಬೇಕಾದ ಸ್ಥಿತಿ ಇಲ್ಲಿಯ ಜನರದ್ದು ಆದರೆ ಇಂದು ಅದನ್ನೆಲ್ಲಾ ಮರೆತು ಬೋಟ್ ಮೂಲಕ ನದಿ ದಾಟಿ ಬಂದು ಮತದಾನ ಮಾಡಿ ತಮ್ಮ ಕರ್ತವ್ಯ ಮೆರೆದಿದ್ದಾರೆ.
ದ್ವೀಪದ ಸುತ್ತ ಹರಿಯುತ್ತಿರುವ ನೇತ್ರಾವತಿ ನದಿ ಸಂಪರ್ಕ ಸೇತುವೆಯಿಲ್ಲದೆ ಹಲವು ವರ್ಷಗಳಿಂದ ಇಲ್ಲಿನ ಜನ ಪರದಾಡುತ್ತಿದ್ದಾರೆ, ಸಂಪರ್ಕ ಸೇತುವೆಗಾಗಿ ಜನಪ್ರತಿನಿಧಿಗಳಿಗೆ ಸಾಕಷ್ಟು ಮನವಿ ಮಾಡಿದ್ರು ಇದುವರೆಗೂ ಬೇಡಿಕೆ ಈಡೇರಿಲ್ಲ. ಪಾವೂರು ಉಳಿಯ ದ್ವೀಪ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು 150 ಕ್ಕೂ ಹೆಚ್ಚು ಮತದಾರರನ್ನು ಹೊಂದಿದ್ದಾರೆ.
ಬೋಟ್ ಮೂಲಕ ಬಂದು ಮತ ಚಲಾಯಿಸಿದ ಹಿರಿಯರು, ಮಹಿಳೆಯರು, ಯುವತಿ-ಯುವಕರು. ಈ ಬಾರಿಯಾದರೂ ತೂಗು ಸೇತುವೆ ನಿರ್ಮಾಣವಾಗುವ ಭರವಸೆ ವ್ಯಕ್ತಪಡಿಸಿದ ದ್ವೀಪ ನಿವಾಸಿಗಳು.
ಇದನ್ನೂ ಓದಿ: INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.