ಪದವೀಧರ ಕ್ಷೇತ್ರ ಚುನಾವಣೆಗೆ ಮತಯಾಚನೆ
Team Udayavani, Jun 2, 2018, 2:17 PM IST
ಮಹಾನಗರ : ರಾಜ್ಯದಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರ ಚುನಾವಣೆಗೆ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಅಭ್ಯರ್ಥಿ ಪರ ನಗರದ ವಿವಿಧ ಶಾಲಾ, ಕಾಲೇಜುಗಳ ಶಿಕ್ಷಕರನ್ನು ಭೇಟಿ ಮಾಡಿ ಮತಯಾಚಿಸಿದರು.
ಈ ಸಂದರ್ಭ ರವಿಶಂಕರ್ ಮಿಜಾರು, ಸಂಜಯ್ ಪ್ರಭು, ರಮೇಶ್ ಕಂಡೇಟು, ವಸಂತ್ ಜೆ. ಪೂಜಾರಿ, ಭಾಸ್ಕರ್‌ಚಂದ್ರ ಶೆಟ್ಟಿ, ನಾರಾಯಣ ಗಟ್ಟಿ ಡಾ| ಮಂಜುಳಾ ರಾವ್, ಜನಾರ್ದನ ಕುಡ್ವ, ಮೋಹನ್ ಆಚಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.