ವಿಮಾನ ನಿಲ್ದಾಣ ಬಳಿಯ ನೀರಿನ ಟ್ಯಾಂಕ್ ತೆರವು: ರಸ್ತೆಗೆ ಬಿದ್ದ ಟ್ಯಾಂಕ್, ಸಂಚಾರ ಸ್ಥಗಿತ
Team Udayavani, Sep 18, 2020, 11:43 AM IST
ಬಜಪೆ: ಇಲ್ಲಿನ ವಿಮಾನ ನಿಲ್ದಾಣದ ಬಳಿಯ ವಾಟರ್ ಟ್ಯಾಂಕ್ ಅನ್ನು ತೆರವುಗೊಳಿಸುವ ಸಂದರ್ಭದಲ್ಲಿ ಟ್ಯಾಂಕ್ ರಸ್ತೆಗೆ ಉರುಳಿ ಬಿದ್ದಿದ್ದು, ಸಂಚಾರ ಸ್ಥಗಿತವಾಗಿದೆ.
ಇಲ್ಲಿನ ಈಶ್ವರಕಟ್ಟೆ ಮುರ ಎಂಬಲ್ಲಿ ನೀರಿನ ಟ್ಯಾಂಕನ್ನು ಗುರುವಾರ ತೆರವು ಮಾಡಲಾಗಿತ್ತು. ಆದರೆ ತೆರವು ಕಾರ್ಯಾಚರಣೆ ವೇಳೆ ಟ್ಯಾಂಕ್ ರಸ್ತೆ ಮಧ್ಯದಲ್ಲಿ ಬಿದ್ದಿದೆ.
ಮೂಡು ಪೆರಾರ ಈಶ್ವರಕಟ್ಟೆಯಿಂದ ಸೂರಲ್ಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಈಗ ಟ್ಯಾಂಕ್ ಬಿದ್ದಿರುವ ಕಾರಣ ಇಲ್ಲಿನ ಸಂಪರ್ಕ ಕಡಿತವಾಗಿದೆ.
ಇದನ್ನೂ ಓದಿ: ಮಂಗಳೂರು: ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.