ಸೊರಗಿದ ಗಿಡಗಳಿಗೆ ಕೊನೆಗೂ ನೀರು ಹಾಯಿಸಿದ ಪಾಲಿಕೆ

Team Udayavani, Mar 25, 2019, 11:57 AM IST

25-March-5

ಡಿವೈಡರ್‌ನಲ್ಲಿರುವ ಗಿಡಗಳಿಗೆ ಪಾಲಿಕೆ ವತಿಯಿಂದ ನೀರು ಹಾಯಿಸಲಾಯಿತು.

ಮಹಾನಗರ : ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಡಿವೈಡರ್‌ ಗಳಲ್ಲಿ ನೆಡಲಾಗಿದ್ದ ಗಿಡಗಳು ನೀರಿಲ್ಲದ ಸೊರಗಿ, ಸಾಯುವ ಹಂತದಲ್ಲಿದ್ದು, ಇದೀಗ ಎಚ್ಚೆತ್ತುಕೊಂಡ ಪಾಲಿಕೆ ಬೆಳಗ್ಗೆ ಟ್ಯಾಂಕರ್‌ ಮುಖೇನ ನೀರು ಹಾಯಿಸಲು ವ್ಯವಸ್ಥೆ ಮಾಡಿದೆ. ನಗರದ ರಸ್ತೆ ಡಿವೈಡರ್‌ಗಳಲ್ಲಿ ಒಟ್ಟಾರೆಯಾಗಿ ಸುಮಾರು 29 ಸಾವಿರದಷ್ಟು ಗಿಡಗಳನ್ನು ನೆಟ್ಟಿದ್ದು, ಒಂದು ಗಿಡದ ನಿರ್ವಹಣೆಗೆ ಸುಮಾರು 39 ರೂ. ಖರ್ಚು ಮಾಡುತ್ತಿದೆ. ಅಲ್ಲದೆ, ಒಂದು ಗಿಡ ನೆಡಲು 22 ರೂ. ಖರ್ಚು ಮಾಡಿದ್ದು, ಇಷ್ಟೊಂದು ಖರ್ಚು ಮಾಡಿಯೂ ಗಿಡಗಳು ಮಾತ್ರ ಸಾಯುವ ಸ್ಥಿತಿಯಲ್ಲಿದ್ದು, ಪಾಲಿಕೆಯ ಈ ಕ್ರಮಕ್ಕೆ ಪರಿಸರಾಸಕ್ತರಿಂದ ವಿರೋಧ ವ್ಯಕ್ತವಾಗಿತ್ತು.
ಪರಿಸರ ಉಳಿಸಿ, ಬೆಳೆಸಿ ಎಂದು ವನಮಹೋತ್ಸವ ಆಚರಿಸಿ, ಪರಿಸರ ಸಂರಕ್ಷಣೆಯ ಮಹತ್ವ ಪಸರಿಸುತ್ತಿರುವ ಮಹಾನಗರ ಪಾಲಿಕೆ ನೆಟ್ಟ ಗಿಡವನ್ನು ಸರಿಯಾದ ರೀತಿಯಲ್ಲಿ ಪೋಷಿಸುವ ಗೋಜಿಗೆ ಹೋಗುತ್ತಿಲ್ಲ.
ಇದೇ ಕಾರಣಕ್ಕೆ ಪಾಲಿಕೆ ವ್ಯಾಪ್ತಿಯ ಗಿಡಗಳಿಗೆ ಸಮರ್ಪಕ ನಿರ್ವಹಣೆ ಇಲ್ಲದ ಕುರಿತಾಗಿ ‘ಉದಯವಾಣಿ ಸುದಿನ’ ಮಾ. 18ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದೀಗ ಪಾಲಿಕೆ ಎಚ್ಚೆತ್ತುಕೊಂಡು ಸೊರಗಿದ ಗಿಡಗಳಿಗೆ ಟ್ಯಾಂಕರ್‌ ಮುಖೇನ ನೀರು ಹಾಕಲು ಮುಂದಾಗಿದೆ.
ನಗರದ ಕೆಎಸ್ಸಾರ್ಟಿಸಿಯಿಂದ ಕೊಟ್ಟಾರ ಕ್ರಾಸ್‌ ಬಳಿ ತೆರಳುವ ರಸ್ತೆಯ ಡಿವೈಡರ್‌ಗಳಲ್ಲಿ ನೆಡಲಾದ ಗಿಡಗಳಿಗೆ ರವಿವಾರ ಟ್ಯಾಂಕರ್‌ ಮುಖೇನ ನೀರು ಹಾಕಲಾಗಿದ್ದು, ಉಳಿದ ಎಲ್ಲ ಕಡೆಗಳಲ್ಲಿಯೂ ಇದೇ ಕ್ರಮ ಕೈಗೊಳ್ಳಲು ಇದೀಗ ಪಾಲಿಕೆ ಮುಂದಾಗಿದೆ.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.