ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ
Team Udayavani, May 28, 2020, 12:02 PM IST
ಮಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಎರಡುವರೆ ತಿಂಗಳಿನಿಂದ ಲಕ್ಷ ದ್ವೀಪದಲ್ಲಿ ಬಾಕಿಯಾಗಿದ್ದ ಕಾರ್ಮಿಕರನ್ನು ಇಂದು ಹಡಗಿನ ಮೂಲಕ ಮಂಗಳೂರಿಗೆ ಸುರಕ್ಷಿತವಾಗಿ ಕರೆತರಲಾಯಿತು.
ಇಂದು “ಅಮಿನ್ ದಿವಿ” ಎಂಬ ಹೆಸರಿನ ಹಡಗಿನ ಮೂಲಕ ಈ ಕಾರ್ಮಿಕರನ್ನು ಲಕ್ಷದ್ವೀಪದಿಂದ ಮಂಗಳೂರಿಗೆ ಕರೆತರಲಾಯಿತು. ಕೋವಿಡ್-19 ಕಾರಣದಿಂದ ಬಾಕಿಯಾಗಿದ್ದ 19 ಮಂದಿ ಕಾರ್ಮಿಕರೊಂದಿಗೆ ಹಡಗು ಇಂದು ಮಂಗಳೂರಿನ ಹಳೆ ಬಂದರಿಗೆ ಅಗಮಿಸಿದೆ.
ಹಡಗಿನಲ್ಲಿದ್ದ ಎಲ್ಲಾ ಕಾರ್ಮಿಕರನ್ನು ಅರೋಗ್ಯ ತಪಾಸಣೆ ಒಳಪಡಿಸಲಾಯಿತು. ಈ ವೇಳೆ ಕಾರ್ಮಿಕರ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸ್ವಾಗತ ಕೋರಿ ಬರಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.