ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಇನ್ನಿಲ್ಲ!
Team Udayavani, Aug 15, 2021, 8:24 AM IST
ಮಂಗಳೂರು: ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಹೆಸರಾದ ಪ್ರಸಿದ್ದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (68 ವ) ಅವರು ಶನಿವಾರ ತಡರಾತ್ರಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
ಮಂಗಳೂರಿನ ಬೊಟ್ಟಿಕೆರೆಯ ಪುರುಷೋತ್ತಮ ಪೂಂಜರು ಬಿ.ಎಸ್ ಸಿ ಪದವೀಧರರಾಗಿದ್ದರು. ಕಟೀಲು ಒಂದನೇ ಮೇಳದ ಪ್ರಧಾನ ಭಾಗವತರಾಗಿ ಯಕ್ಷ ಸೇವೆಗೈಯುತ್ತಿದ್ದರು.
ಇದನ್ನೂ ಓದಿ:ದೆಹಲಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ
ಕನ್ನಡ ಮತ್ತು ತುಳು ಭಾಷೆಗಳಲ್ಲಿ ಸುಮಾರು 32 ಪ್ರಸಂಗಗಳನ್ನು ಪುರುಷೋತ್ತಮ ಪೂಂಜರು ಬರೆದಿದ್ದಾರೆ. ಮಾ ನಿಷಾದ, ಉಭಯಕುಲ ಬಿಲ್ಲೋಜ, ನಳಿನಾಕ್ಷಿ ನಂದಿನಿ, ಮೇಘ ಮಯೂರಿ, ಸ್ವರ್ಣನೂಪುರ, ದಳವಾಯಿ ಮುದ್ದಣೆ, ಕುಡಿಯನ ಕೊಂಬಿರೆಲ್, ಗರುಡಕೇಂಜವೆ, ಪಟ್ಟದಕತ್ತಿ, ಕುಡಿಯನ ಕಣ್ಣ್, ಸ್ವರ್ಣಕೇದಗೆ ಮುಂತಾದ ಪ್ರಸಂಗಗಳು ಯಕ್ಷ ರಂಗದಲ್ಲಿ ಜನಪ್ರಿಯವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.