ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೋವಿಡ್ ಪಾಸಿಟಿವ್
Team Udayavani, Jul 17, 2020, 2:45 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜಿಲ್ಲೆಯ ಶಾಸಕರೊಬ್ಬರಿಗೆ, ಮಾಜಿ ಕೇಂದ್ರ ಸಚಿವರಿಗೂ ಕೋವಿಡ್ -19 ಸೋಂಕು ದೃಢವಾಗಿತ್ತು.
I have been tested COVID19 positive & I am under Quarantine at Bangalore. With all your love and blessings, I will recover and be back soon at your service.
My request to all those who were in close proximity with me in the last few days, kindly get yourselves checked for COVID.
— Mithun Rai (@TheMithunRai) July 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.