ಝೈಬುನ್ನೀಸಾ ಸಾವು ಪ್ರಕರಣ ತನಿಖೆ ಪ್ರಗತಿಯಲ್ಲಿ: ಸಚಿವ ಖಾದರ್‌


Team Udayavani, Feb 4, 2018, 10:30 AM IST

699.jpg

ಉಪ್ಪಿನಂಗಡಿ: ಝೈಬುನ್ನೀಸಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಶಿಕ್ಷಕ ರವಿಯನ್ನು ಅಲ್ಪಸಂಖ್ಯಾಕ ಇಲಾಖೆ ಸೇವೆಯಿಂದ ವಜಾಗೊಳಿಸಿದ್ದು, ವಸತಿ ನಿಲಯದ ಶಿಕ್ಷಕರು ಮತ್ತು ಅಲ್ಲಿನ ಸಿಬಂದಿಯನ್ನು ವಿಚಾರಣೆ ನಡೆಸಲಾಗಿದ್ದು,  ತನಿಖೆ ಪ್ರಗತಿಯಲ್ಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದರು.

ಅವರು ಫೆ. 3ರಂದು ಉಪ್ಪಿನಂಗಡಿ ನಿನ್ನಿಕಲ್‌ ನಿವಾಸಿ, ಮಂಡ್ಯ ಜಿಲ್ಲೆ ಕೆ.ಆರ್‌. ಪೇಟೆಯಲ್ಲಿರುವ ಅಲ್ಪ ಸಂಖ್ಯಾಕ ಮಾದರಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಝೈಬುನ್ನೀಸಾ ನಿಗೂಢ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ    ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಘಟನೆ ಬಗ್ಗೆ ಕೂಲಂಕಷ ತನಿಖೆಗೆ ಸರಕಾರ ಸೂಚಿಸಿದೆ. ಈಗಾಗಲೇ 7.50 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಅದನ್ನು ಹೆಚ್ಚಿಸಲು ಶ್ರಮಿಸುವುದಾಗಿ ಅವರು  ತಿಳಿಸಿದರು.

 ಉಚಿತ ಶಿಕ್ಷಣ 
ಝೈಬುನ್ನೀಸಾ ಸಹೋದರ ಮತ್ತು ಸಹೋದರಿಗೆ ಪಿಯುಸಿ ವರೆಗೆ ಉಚಿತ ಶಿಕ್ಷಣ ನೀಡಲು ಉಪ್ಪಿನಂಗಡಿಯ ಅರಫಾ ವಿದ್ಯಾ ಸಂಸ್ಥೆ  ಒಪ್ಪಿಕೊಂಡಿದ್ದು,  ಫೆ. 1ರಂದು ಅವರು   ವಿದ್ಯಾ ಸಂಸ್ಥೆಗೆ  ಸೇರಿದ್ದಾರೆ. ಆ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವರು ಹೇಳಿದರು.

ಸಚಿವರೊಂದಿಗೆ ಕೆಡಿಪಿ ಸದಸ್ಯ ಅಶ್ರಫ್ ಬಸ್ತಿಕಾರ್‌, ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಯು.ಟಿ. ತೌಶೀಫ್, ಸಮದ್‌ ಸೋಂಪಾಡಿ, ವಕ್ಫ್ ಸಲಹಾ ಸಮಿತಿ ಸದಸ್ಯರಾದ ನಝೀರ್‌ ಮಠ, ನೂರುದ್ದೀನ್‌ ಸಾಲ್ಮರ, ಕಡಬ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ನಾಸಿರ್‌ ಕೋಲ್ಪೆ, ಅರಫಾ ವಿದ್ಯಾ ಸಂಸ್ಥೆಯ ನಿರ್ದೇಶಕ ಶಫಿಕ್‌ ಅರಫಾ, ಬೆದ್ರೋಡಿ ಜುಮಾ ಮಸೀದಿ ಕಾರ್ಯದರ್ಶಿ ಫಾರೂಕ್‌ ಬೆದ್ರೋಡಿ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.