ಬೆಳ್ತಂಗಡಿ ಸಿಯೋನ್ ಆಶ್ರಮದಲ್ಲಿ 194 ಪಾಸಿಟಿವ್ ಪ್ರಕರಣ
Team Udayavani, May 30, 2021, 2:27 PM IST
ಬೆಳ್ತಂಗಡಿ: ಅನಾಥರು ಹಾಗೂ ನಿರ್ಗತಿಕರನ್ನು ಸಲಹುವ ಬೆಳ್ತಂಗಡಿ ತಾಲೂಕಿನ ಗಂಡುಬಾಗಿಲು ಸಿಯೋನ್ ಆಶ್ರಮದಲ್ಲಿ 194 ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜ ಅವರು ರವಿವಾರ ಆಶ್ರಮಕ್ಕೆ ಭೇಟಿ ಮಾಡಿ ಆಶ್ರಮದಲ್ಲಿ ಎ ಸಿಮ್ಟಮ್ ಇರುವ ಮಂದಿಯನ್ನು ಧರ್ಮಸ್ಥಳದ ರಜತಾದ್ರಿ ಕ್ವಾರೆಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.
ಆಶ್ರಮದಲ್ಲಿ ಒಟ್ಟು 270 ಮಂದಿಯಿದ್ದು, ಅವುಗಳ ಪೈಕಿ ಎಲ್ಲರ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ಮೇ 30 ಕ್ಕೆ 194 ಪ್ರಕರಣ ದಾಖಲಾಗಿತ್ತು.
ಈಗಾಗಲೆ ಓರ್ವ ಆಶ್ರಮವಾಸಿ ಪಾಸಿಟಿವ್ ಬಂದು ಮೃತಪಟ್ಟಿದ್ದರಿಂದ ಆರೋಗ್ಯ ಇಲಾಖೆಗೆ ಸೂಚಿಸಿ ಸ್ಥಳಾಂತರಿಸಲಾಯಿತು.
ಇದನ್ನೂ ಓದಿ: ತೆಂಕಿಲ : ಮಹಿಳೆಯೋರ್ವರ ಕರಿಮಣಿ ಸರ ಎಳೆದು ಬೈಕ್ ನಲ್ಲಿ ಪರಾರಿಯಾದ ಅಪರಿಚಿತರು
ರಜತಾದ್ರಿಯಲ್ಲಿ 600 ಬೆಡ್ ಅವಕಾಶವಿದ್ದು, 300 ಕೊಠಡಿಗಳಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕ್ವಾರೆಂಟೈನ್ ಕೇಂದ್ರಕ್ಕಾಗಿ ಬಿಟ್ಟುಕೊಟ್ಟಿದ್ದರು. ಹೀಗಾಗಿ ಬಹಳಷ್ಟು ಅವಕಾಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.