Bantwal ರಸ್ತೆಯಲ್ಲಿ ಬಿದ್ದುಸಿಕ್ಕಿದ 2.43 ಲಕ್ಷರೂ.ಮರಳಿಸಿ ಮದ್ರಸಾ ಅಧ್ಯಾಪಕನ ಪ್ರಾಮಾಣಿಕತೆ
Team Udayavani, May 30, 2024, 12:52 AM IST
ಬಂಟ್ವಾಳ: ಬಂಟ್ವಾಳ ಕೆಳಗಿನಪೇಟೆಯಲ್ಲಿ ರಸ್ತೆಯಲ್ಲಿ ಬಿದ್ದು ಸಿಕ್ಕಿದ ಸುಮಾರು 2.43 ಲಕ್ಷ ರೂ.ಗಳ ಕಟ್ಟನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಕೆಳಗಿನಪೇಟೆ ಮನಾರುಲ್ ಇಸ್ಲಾಂ ಮದ್ರಸಾದ ಅಧ್ಯಾಪಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.
ಅಧ್ಯಾಪಕ ಅಬ್ದುಲ್ ಮಜೀದ್ ಫೈಝಿ ಮೇ 28ರಂದು ಬೆಳಗ್ಗೆ ತರಗತಿ ಮುಗಿಸಿದ ಬಳಿಕ ವಿದ್ಯಾರ್ಥಿಗಳನ್ನು ರಸ್ತೆ ದಾಟಿಸುತ್ತಿದ್ದ ಸಂದರ್ಭ ಕಟ್ಟೊಂದು ಬಿದ್ದು ಸಿಕ್ಕಿತು. ಪರೀಕ್ಷಿಸಿದಾಗ ಅದರಲ್ಲಿ ನೋಟಿನ ಕಂತೆಗಳು ಪತ್ತೆಯಾದವು.
ಈ ಕುರಿತು ಮದ್ರಸಾ ಆಡಳಿತ ಸಮಿತಿಯವರ ಗಮನಕ್ಕೆ ತಂದಿದ್ದು, ಅವರು ಪರಿಶೀಲನೆ ನಡೆಸಿದಾಗ ಸ್ಥಳೀಯರಾದ ಶ್ರೀಪತಿ ಶ್ರೀಕಾಂತ್ ಭಟ್ ಅದರ ವಾರಸುದಾರರೆಂಬುದು ಪತ್ತೆಯಾಯಿತು ಅವರನ್ನು ಮದ್ರಸಾಕ್ಕೆ ಆಗಮಿಸಿ ಅಬ್ದುಲ್ ಮಜೀದ್ ಫೈಝಿ ಅವರಿಂದ ಹಣವನ್ನು ಪಡೆದುಕೊಂಡು ಕೃತಜ್ಞತೆ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.