Vitla: ಹೃದಯ ಸಂಬಂಧಿ ಕಾಯಿಲೆಗೆ 4ರ ಹರೆಯದ ಬಾಲಕಿ ಬಲಿ
Team Udayavani, Sep 24, 2023, 11:06 AM IST
ವಿಟ್ಲ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಸೆ.24ರ ಭಾನುವಾರ ಮೃತಪಟ್ಟಿದ್ದಾಳೆ.
ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ಅವರ ಪುತ್ರಿ ಜಮೀಲಾ ಸನಿಕ (4) ಮೃತಪಟ್ಟ ಬಾಲಕಿ.
ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿದ್ದ ಈಕೆ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.