ಬಂಟ್ವಾಳ ಸರಕಾರಿ ಆಸ್ಪತ್ರೆ ಬಳಿಯಿಂದ ಬೈಕ್ ಕಳವು
Team Udayavani, Jun 13, 2024, 7:05 PM IST
ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆಯ ಮುಂಭಾಗ ನಿಲ್ಲಿಸಿದ ಕಪ್ಪು ಬಣ್ಣದ ಬಜಾಜ್ ಪಲ್ಸರ್ ಬೈಕ್ ಕಳವಾಗಿರುವುದು ಜೂ. 11ರಂದು ಬೆಳಕಿಗೆ ಬಂದಿದೆ.
ಅಮೂrರಿನ ಕರಿಂಗಾನ ನಿವಾಸಿ ಅಬ್ದುಲ್ ಮನಾಫ್ ಅವರು ಆಸ್ಪತ್ರೆಯ ಮುಂಭಾಗ ಜೂ. 10ರ ರಾತ್ರಿ ಬೈಕ್ ನಿಲ್ಲಿಸಿದ್ದು, 11ರಂದು ಬೆಳಗ್ಗೆ ಬಂದು ನೋಡಿದಾಗ ಬೈಕ್ ಅಲ್ಲಿರಲಿಲ್ಲ. ಕಳುವಾದ ಬೈಕಿನ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.