Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Team Udayavani, Jul 1, 2024, 6:50 AM IST

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

ಬಂಟ್ವಾಳ: ಹೊಳೆ ಬದಿಯಲ್ಲಿ ಚಿರತೆ ಯನ್ನು ಹೋಲುವ ಪ್ರಾಣಿ ಯೊಂದು ಮೊಸಳೆಯನ್ನು ಹಿಡಿಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅದು ಬಂಟ್ವಾಳದ್ದು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ.

ವೀಡಿಯೋದಲ್ಲಿ ಮೊಸಳೆಯನ್ನು ಹಿಡಿಯುವ ಪ್ರಾಣಿಯನ್ನು ಸೂಕ್ಷ್ಮ ವಾಗಿ ಗಮನಿಸುವಾಗ ಅದರ ಚರ್ಮವು ಚಿರತೆಗಿಂತ ಸಂಪೂರ್ಣ ಭಿನ್ನವಾಗಿದ್ದು, ಅದು ದಕ್ಷಿಣ ಅಮೆರಿಕ ದಲ್ಲಿ ಕಂಡುಬರುವ ಜಾಗ್ವಾರ್‌ ಪ್ರಾಣಿಯನ್ನು ಹೋಲುತ್ತಿದೆ. ಅವು ನದಿ ಬದಿಯಲ್ಲಿ ಮೊಸಳೆಗಳನ್ನೇ ಗುರಿ ಮಾಡಿ ಬೇಟೆಯಾಡುತ್ತವೆ. ಹೀಗಾಗಿ ವೀಡಿಯೋದಲ್ಲಿ ಕಂಡುಬಂದಿರುವ ದೃಶ್ಯ ಭಾರತದ್ದೇ ಅಲ್ಲ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿದೆ.

ಕೆಲವು ದಿನಗಳಿಂದ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದು ಬಂಟ್ವಾಳದ ನದಿಯಲ್ಲಿ ಕಂಡುಬಂದಿರುವ ದೃಶ್ಯ. ಆದ್ದರಿಂದ ನದಿ ದಡಕ್ಕೆ ಮೀನು ಹಿಡಿಯಲು ಹೋಗುವವರು ಜಾಗರೂಕರಾಗಿರಬೇಕು ಎಂಬ ಸಂದೇಶಗಳು ಸಾಮಾಜಿಕ ಮಾಧ್ಯಮ ಗಳಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಈ ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.