Puttur ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ
Team Udayavani, Dec 4, 2023, 8:57 PM IST
ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 3ರಂದು ಸಂಭವಿಸಿದೆ.
ಅರಿಯಡ್ಕ ಗ್ರಾಮ ಪಂಚಾಯತ್ನ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಟ್ನೂರು ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಶಂಕರ (41) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೆ ಸಾಲಬಾಧೆ ಕಾರಣ ಎನ್ನಲಾಗಿದೆ. 2ನೇ ಬಾರಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಚುನಾಯಿತರಾಗಿದ್ದರು. ಈ ಹಿಂದೆ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ನೆಟ್ಟಣಿಗೆಮುಟ್ನೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.