ನೀರು ಪೂರೈಸಲು ಕ್ರಮ: ಮಾಧುಸ್ವಾಮಿ


Team Udayavani, Nov 25, 2020, 8:53 PM IST

ನೀರು ಪೂರೈಸಲು ಕ್ರಮ: ಮಾಧುಸ್ವಾಮಿ

ಉಪ್ಪಿನಂಗಡಿ: ಎತ್ತಿನಹೊಳೆ ಯೋಜನೆಯಿಂದ ದ.ಕ. ಜಿಲ್ಲೆಯ ಜನತೆ ಯಲ್ಲಿ ಮೂಡಿರುವ ಕಳವಳವನ್ನು ಪಶ್ಚಿಮ ವಾಹಿನಿ ಯೋಜನೆಯ ಮೂಲಕ ದೂರ ಮಾಡಲು ಶ್ರಮಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವ ಜೆ.ಸಿ. ಮಾಧು ಸ್ವಾಮಿ ಅವರು ಹೇಳಿದರು.

ಬಿಳಿಯೂರು ಗ್ರಾಮದಲ್ಲಿ ನೇತ್ರಾವತಿ ನದಿಗೆ 46.70 ಕೋ.ರೂ. ವೆಚ್ಚದಲ್ಲಿ ನಿರ್ಮಿ ಸಲು ಉದ್ದೇಶಿಸಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

1,480 ಟಿಎಂಸಿ ನೀರು ಪ್ರತಿವರ್ಷ ಸಮುದ್ರ ಪಾಲಾಗುತ್ತಿದ್ದು, ಈ ಪೈಕಿ 24 ಟಿಎಂಸಿ ನೀರನ್ನು ಎತ್ತಿನಹೊಳೆ ಮೂಲಕ ಬರಡು ಜಿಲ್ಲೆಗೆ ಹರಿಸುವ ಯೋಜನೆ ರೂಪಿಸಿದಾಗ ದ.ಕ. ಜಿಲ್ಲೆಯವರ ಪ್ರತಿ ರೋಧ ನಮ್ಮನ್ನು ಸಹಜವಾಗಿ ಬೆರಗು ಗೊಳಿಸಿತ್ತು. ಮಳೆಗಾಲದಲ್ಲಿ ತುಂಬಿ ಹರಿ ಯುವ ಇಲ್ಲಿನ ನದಿಗಳು ಬೇಸಗೆಯಲ್ಲಿ ಬರಡಾಗುವುದರಿಂದ ಇಲ್ಲಿನ ಜನತೆ ವ್ಯಕ್ತ ಪಡಿಸಿದ ಕಳವಳ ಸಹಜವೆಂದು ತಿಳಿಯಿತು. ಈ ಕಾರಣಕ್ಕೆ ದ.ಕ. ಜಿಲ್ಲೆಯ ಜನತೆಯ ನೀರಿನ ಆವಶ್ಯಕತೆಯನ್ನು ಪೂರೈಸಿ ಬಳಿಕ ಹೆಚ್ಚುವರಿ ನೀರನ್ನು ಕೋಲಾರಕ್ಕೆ ಹರಿಸುವು ದರಲ್ಲಿ ನ್ಯಾಯವಿದೆ. ಜಿಲ್ಲೆಯ ಜೀವ ನದಿಗಳು ವರ್ಷ ಪೂರ್ತಿ ನೀರು ತುಂಬಿ ಹರಿಯುವಂತೆ ಹಾಗೂ ಕೃಷಿಕರಿಗೆ ಪ್ರಯೋ ಜನ ಲಭಿಸುವಂತೆ ಯೋಜನೆ ರೂಪಿಸಲು ಗಮನ ಹರಿಸಲಾಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮಾಧುಸ್ವಾಮಿ ಅವರಿಂದ ಕ್ಷೇತ್ರಕ್ಕೆ ಗರಿಷ್ಠ ಅನುದಾನ ಲಭಿಸಿದೆ. ಉಪ್ಪಿನಂಗಡಿ ಪರಿಸರದಲ್ಲಿಯೂ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಎತ್ತಿನಹೊಳೆ ಯೋಜನೆಯಿಂದ ಉಂಟಾದ ನಷ್ಟವನ್ನು ದ.ಕ. ಜಿಲ್ಲೆಯಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಮೂಲಕ ಸಚಿವರು ತುಂಬಿ ಕೊಡುತ್ತಿದ್ದಾರೆ ಎಂದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾ.ಪಂ. ಸದಸ್ಯ ರಘು ಮಲ್ಲಡ್ಕ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಸಿ. ಮೃತ್ಯುಂಜಯ ಸ್ವಾಮಿ, ಕಾರ್ಯನಿರ್ವಾಹಕ ಅಭಿಯಂತ ಗೋಕುಲ್‌ದಾಸ್‌ ಕೆ., ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ಕೃಷ್ಣ ಕುಮಾರ್‌ ಕೆ., ಎನ್‌. ಉಮೇಶ್‌ ಶೆಣೈ, ರಾಜೇಶ್‌ ಮುಖಾರಿ ಶಾಂತಿನಗರ, ಪ್ರಶಾಂತ್‌ ಶಿವಾಜಿ ನಗರ, ವಿN°àಶ್‌, ರೋಹಿತಾಕ್ಷ, ಮಹೇಶ್‌ ಜೈನ್‌, ಕಿರಣ್‌ ಶೆಟ್ಟಿ, ನವೀನ್‌ ಉಪಸ್ಥಿತರಿದ್ದರು. ಮನ್ಮಥ ಶೆಟ್ಟಿ ನಿರೂಪಿಸಿದರು.

ಶೀಘ್ರ ಪೂರ್ಣಗೊಳಿಸಿ
ಕಿಂಡಿ ಅಣೆಕಟ್ಟು ಪರಿಸರದ ಜನತೆಗೆ ಸೇತುವೆಯಾಗಿಯೂ ಬಳಕೆಯಾಗುವಂತೆ 2 ವಾಹನಗಳ ಸುಲಲಿತ ಸಂಚಾರಕ್ಕೆ ಅವಕಾಶವಿರುವ 5.5 ಮೀ. ಅಗಲದಲ್ಲಿ ನಿರ್ಮಿಸಲಾಗುತ್ತದೆ. ಈ ಕಾಮಗಾರಿಯನ್ನು 18 ತಿಂಗಳ ಒಳಗಾಗಿ ಮುಗಿಸಲು ಯೋಜನೆ ರೂಪಿಸಲಾಗಿದ್ದರೂ ವಿಶೇಷ ಗಮನಹರಿಸಿ 12 ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸಚಿವ ಮಾಧುಸ್ವಾಮಿ ಸೂಚಿಸಿದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.