ಅಡ್ಕಾರು: ಅರಣ್ಯ ಇಲಾಖೆ ತರಬೇತಿ ಭವನ ಲೋಕಾರ್ಪಣೆ
Team Udayavani, Mar 5, 2018, 5:00 PM IST
ಸುಳ್ಯ : ಪುತ್ತೂರು ವಲಯ ಅರಣ್ಯ ವ್ಯಾಪ್ತಿಯ ಅಡ್ಕಾರಿನಲ್ಲಿ ಅರಣ್ಯ ಇಲಾಖೆ ವತಿಯಿಂದ 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ತರಬೇತಿ ಭವನವನ್ನು ಅರಣ್ಯ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.
ಜಿ.ಪಂ. ಮಾಜಿ ಸದಸ್ಯ ಧನಂಜಯ ಅಡ್ಪಂಗಾಯ, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಅರೆಭಾಷೆ ಅಕಾಡೆಮಿ ಸದಸ್ಯೆ ತಿರುಮಲೇಶ್ವರಿ, ಪುತ್ತೂರು ವಲಯ ಅರಣ್ಯ ಇಲಾಖೆಯ ಎಸಿಎಫ್ ಸುಬ್ರಹ್ಮಣ್ಯ ರಾವ್, ಸುಳ್ಯ ವಲಯದ ಎಸಿಎಫ್ ಜಗನ್ನಾಥ, ಪುತ್ತೂರು ವಲಯ ಅರಣ್ಯಾಧಿಕಾರಿ ಕಾರ್ಯಪ್ಪ, ಉಪ ವಲಯ ಅರಣ್ಯಧಿಕಾರಿ ಯೋಗೀಶ್, ಪ್ರಕಾಶ್, ಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಸುಲೋಚನಾ ಅಡ್ಕಾರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಗಂಗಾಧರ ರೈ ಸೋಣಂಗೇರಿ, ಚೆನ್ನಕೇಶವ ಜಾಲ್ಸೂರು, ಶ್ರೀಹರಿ ಕುಕ್ಕುಡೇಲು, ಸುಧೀರ್ ಶೆಟ್ಟಿ ಬಿಳಿನೆಲೆ, ಮಹಮ್ಮದ್ ಪವಾಜ್, ಇಬ್ರಾಹಿಂ, ಬೀರ ಮೊದೀನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.