ಅಡ್ಕಾರು: ಪೈಟಿಂಗ್‌ ಕೆಲಸದ ವೇಳೆ ಮೇಲಿನಿಂದ ಬಿದ್ದು ಕಾರ್ಮಿಕ ಸಾವು


Team Udayavani, Mar 8, 2024, 11:55 PM IST

ಅಡ್ಕಾರು: ಪೈಟಿಂಗ್‌ ಕೆಲಸದ ವೇಳೆ ಮೇಲಿನಿಂದ ಬಿದ್ದು ಕಾರ್ಮಿಕ ಸಾವು

ಸುಳ್ಯ: ಮನೆಯ ಗೋಡೆಗೆ ಪೈಟಿಂಗ್‌ ಮಾಡುವ ವೇಳೆ ಕಾರ್ಮಿಕರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಡ್ಕಾರುನಲ್ಲಿ ಸಂಭವಿಸಿದೆ.

ಕಾಸರಗೋಡಿನ ಅಬ್ದುಲ್‌ ಜಬ್ಬಾರ್‌ಎನ್‌.ಎಂ. (42) ಮೃತರು. ಅಬ್ದುಲ್‌ ಜಬ್ಟಾರ್‌ ಅವರು ಮಾ. 7ರಂದು ಜಾಲ್ಸೂರು ಗ್ರಾಮದ ಅಡ್ಕಾರು ಜಿ.ಪಿ.ಅಬ್ದುಲ್ಲಾ ಕುಂಞಿ ಅವರ ಮನೆಯ ಗೋಡೆಗೆ ಪೈಟಿಂಗ್‌ ಕೆಲಸಕ್ಕೆ ಸ್ನೇಹಿತರೊಂದಿಗೆ ಹೋಗಿದ್ದು, ಕೆಲಸದ ವೇಳೆ ಅಬ್ದುಲ್‌ ಜಬ್ಟಾರ್‌ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಾಯಗೊಂಡರು. ತತ್‌ಕ್ಷಣ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆ ಬಳಿಕ ಗಾಯಾಳುವನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು, ಸಂಜೆ ವೇಳೆ ದೇಹವು ನಿಷ್ಕ್ರಿಯವಾಗಿರುವುದನ್ನು ಗಮನಿಸಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಕೆಲಸದ ವೇಳೆ ಯಾವುದೇ ಮುಂಜಾಗ್ರತೆ ಇಲ್ಲದೆ ಕೆಲಸ ಮಾಡಿಸಿದ್ದರಿಂದ ಘಟನೆ ನಡೆದಿದೆ ಎಂದು ಮನೆ ಮಾಲಕರ ವಿರುದ್ಧ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

Jammu: Union Minister Jitendra Singh’s brother, BJP MLA Devendra Singh Rana passed away

Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್‌ ರಾಣಾ ನಿಧನ

8-book

Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!

Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coastal-Rain

Heavy Rain: ಕರಾವಳಿಯಲ್ಲಿ ಸಂಜೆಯಾಗುತ್ತಲೇ ಮಳೆ; ಬೆಳ್ತಂಗಡಿಯಲ್ಲಿ ಮನೆ ಕುಸಿತ

4

Puttur: ಅಮ್ಚಿನಡ್ಕದಲ್ಲಿ ಮತ್ತೆ ಕಾಡಾನೆ ಹಾವಳಿ

accident2

Belthangady: ಟ್ಯಾಂಕರ್‌ ಪಲ್ಟಿ; ಪ್ರಾಣಾಪಾಯದಿಂದ ಪಾರು

1(1)

Puttur: ಎಲ್ಲೆಡೆ ಬೆಳಕಿನ ಹಬ್ಬದ ಝಗಮಗ

POLICE-5

Vitla ಪೊಲೀಸರಿಂದ ಕಳ್ಳರಿಬ್ಬರ ಬಂಧನ; 2.85 ಲಕ್ಷ ರೂ. ಸೊತ್ತುಗಳ ವಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

15

New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

14

Fadnavis: ಶೀಘ್ರವೇ ಮತ್ತಷ್ಟು ಕಾಂಗ್ರೆಸಿಗರು ಬಿಜೆಪಿ ಸೇರ್ಪಡೆ

13

TTD: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲ ಹಿಂದೂ ಆಗಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.