Uppinangady ಮಾನಸಿಕ ಅಸ್ವಸ್ಥೆ ಆಸ್ಪತ್ರೆಗೆ ದಾಖಲು
Team Udayavani, Jan 13, 2024, 12:43 AM IST
ಉಪ್ಪಿನಂಗಡಿ: ಇಲ್ಲಿನ ಪೇಟೆಯಲ್ಲಿ ಚಿತ್ರವಿಚಿತ್ರ ಉಡುಪುಗಳನ್ನು ಧರಿಸಿ ಅಲೆದಾಡುತ್ತಿದ್ದ ಮಾನಸಿಕ ಅಸ್ವಸ್ಥೆ ಲಲಿತಾ (50) ಎಂಬಾಕೆಯನ್ನು ಆಕೆಯ ಆಕ್ರಮಣಕಾರಿ ಪ್ರತಿರೋಧದ ನಡುವೆ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಶುಕ್ರವಾರ ನಡೆಯಿತು.
ಉಪ್ಪಿನಂಗಡಿ ಗ್ರಾ. ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು ಅವರು ವಹಿಸಿದ ಮಾನವೀಯ ಕಾಳಜಿಯಿಂದಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯಿತು. ಮಹಿಳಾ ಪೊಲೀಸರ ಸಹಕಾರದೊಂದಿಗೆ ಆಕೆಯನ್ನು ವಶಕ್ಕೆ ಪಡೆದುಕೊಳ್ಳಲು ಪ್ರಯತ್ನಿಸಿದಾಗ ಆಕೆ ತನ್ನಲ್ಲಿದ್ದ ಚಾಕುವಿನಿಂದ ತಿವಿದಾಗ ಮಹಿಳಾ ಪೊಲೀಸ್ ಸಿಬಂದಿ ಕೈಗೆ ಗಾಯವಾಯಿತು.
ಇನ್ನೋರ್ವ ಮಹಿಳಾ ಪೊಲೀಸ್ ಸಿಬಂದಿಯ ಕುತ್ತಿಗೆಗೆ ಇರಿಯಲು ಯತ್ನಿಸಿದಳಾದರೂ ಆಕೆ ಸ್ವಲ್ಪದರಲ್ಲಿ ಪಾರಾದರು. ಆಬಳಿಕ ಆಕೆಯನ್ನು ಬಲವಂತವಾಗಿ ಆ್ಯಂಬುಲೆನ್ಸ್ ನಲ್ಲಿ ವೆನ್ಲಾಕ್ ಗೆ ಕರೆದೊಯ್ಯಲಾಯಿತು. ಈ ಹಿಂದೆ ಆಕೆ ಪಂಚಾಯತ್ ಕಚೇರಿಯಲ್ಲಿ ದಾಂಧಲೆ ನಡೆಸಿದಾಗ ಪಿಡಿಒ ಅವರು ಬೆದರಿಸಿ ಆಕೆಯನ್ನು ಹೊರಗಟ್ಟಿದ ಘಟನೆಯೂ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.