Vitla; ಜೀವ ಬೆದರಿಕೆ ಆರೋಪ: ದೂರು ದಾಖಲು
Team Udayavani, Sep 10, 2023, 9:35 PM IST
ವಿಟ್ಲ: ಅನಂತಾಡಿ ಗ್ರಾಮದಲ್ಲಿ ವ್ಯಕ್ತಿಯೋರ್ವ ಹತ್ತಿರದ ಮನೆಯ ಬಳಿ ತೆರಳಿ ದಂಪತಿಗೆ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಜೀವ ಬೆದರಿಕೆ ಹಾಕಿರುವುದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 28ರಂದು ಆರೋಪಿ ಪುಷ್ಪರಾಜ್ ಗೌಡ ಎಂಬಾತನು ಅನಂತಾಡಿಯ ರಾಮಣ್ಣ ಗೌಡ (72) ಮತ್ತು ಅವರ ಪತ್ನಿಗೆ ಜೀವಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.