![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Aug 16, 2022, 9:01 AM IST
ಸುಳ್ಯ : ಮೊದಲ ಸ್ವಾತಂತ್ರ್ಯ ಹೋರಾಟವೆಂದು ಹೇಳಲಾದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕುರುಹು ಹೊಂದಿರುವ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರÂದ ಅಮೃತ ಮಹೋತ್ಸವ ಆಚರಿಸಲಾಯಿತು.
ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಮೆರವಣಿಗೆ ಮೂಲಕ ಬಂಗ್ಲೆಗುಡ್ಡೆಗೆ ಆಗಮಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜಾರೋಹಣ ನೆರವೇರಿಸಿದರು. ಪಿಡಿಒ ಅನುಷಾ,
ಉಪಾಧ್ಯಕ್ಷೆ ಗೌರಿ ನೆಟ್ಟಾರು, ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.