Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Team Udayavani, Dec 18, 2024, 4:55 PM IST
ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಗೊಂಡ ಘಟನೆ ಪೆರಾಜೆಯಲ್ಲಿ ಡಿ. 18ರ ಬುಧವಾರ ನಡೆದಿದೆ.
ಸುಳ್ಯದಿಂದ ಕಲ್ಲುಗುಂಡಿ ಕಡೆ ಸಂಚಾರಿಸುತ್ತಿದ್ದ ಕಾರು, ಪೆರಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಈ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.