Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ
Team Udayavani, Oct 25, 2024, 8:22 AM IST
ಅರಂತೋಡು: ತೊಡಿಕಾನ ಸಮೀಪದ ಬಂಗಾರ ಕೋಡಿಯಲ್ಲಿ ಗುರುವಾರ ರಾತ್ರಿ ತೋಟವೊಂದಕ್ಕೆ ಕಾಡಾನೆಗಳು ದಾಳಿ ನಡೆಸಿ, ಬೆಳೆಗಳನ್ನು ನಾಶಪಡಿಸಿದ ಘಟನೆ ವರದಿಯಾಗಿದೆ.
ವಿದ್ಯಾ ಅವರ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು 10 ಅಡಿಕೆ ಮರ, ಎರಡು ಬಾಳೆ, ಒಂದು ದೀವಿಹಲಸು ಮರವನ್ನು ಮುರಿದು ಹಾಕಿವೆ. ಅಲ್ಲದೆ ಒಂದು ತೆಂಗಿನ ಮರಕ್ಕೆ ಹಾನಿ ಮಾಡಿವೆ ಎಂದು ತಿಳಿದು ಬಂದಿದೆ.
ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸರದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಹಾಗೂ ಜನರು ಆತಂಕದಿಂದಲೇ ದಿನದೂಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.