ಪೆದಮಲೆ: ಸಹಾಯಕ ಅರ್ಚಕ ನಾಪತ್ತೆ

Team Udayavani, Aug 4, 2023, 11:12 PM IST

ಪೆದಮಲೆ: ಸಹಾಯಕ ಅರ್ಚಕ ನಾಪತ್ತೆ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅರ್ಚಕ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿರುವ ಕೃಷ್ಣ ಕೆ.ಬಿ.ಅವರ ಸಹೋದರ ಕೆ.ವಿ.ಜಗನ್ನಾಥ (43)ಅವರು ನಾಪತ್ತೆಯಾದವರು. ಅವರು ಕಳೆದ ವರ್ಷ ಅಕ್ಟೋಬರ್‌ ತಿಂಗಳ 15ನೇ ತಾರೀಖಿನಂದು ತಮ್ಮ ಸ್ವಂತ ಊರಾದ ಕಾಸರಗೊಡಿನ ಅಡ್ಕತ್ತಬೈಲು ಎಂಬಲ್ಲಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಹೋಗಿರುತ್ತಾರೆ. ಆದರೆ ಅವರು ಮನೆಗೂ ಹೋಗದೆ ಇದ್ದು ಮನೆಯವರಲ್ಲಿ ವಿಚಾರಿಸಿದಾಗ ಬಂದಿರುವದಿಲ್ಲ ತಿಳಿಸಿದ್ದಾರೆ. ಅವರು ಈ ಹಿಂದೆಯೂ ಮನೆಯಲ್ಲಿ ಹೇಳದೆ ಹೋಗುವ ಅಭ್ಯಾಸದವಾಗಿದ್ದು, ಎಲ್ಲಿಯಾದರೂ ಹೋಗಿ ದೇವರ ಧ್ಯಾನ ಮಾಡುತ್ತಿದ್ದರು.

ಅಲ್ಲದೆ ಉತ್ತರಕಾಂಡದ ರುದ್ರ ಪ್ರಯಾಗ ಜಿಲ್ಲೆಯ ಕಾಳಿ ಮಠದ ಅಂಡೆಯ ಮನ್ನಣ್ಣ ಮಾಯಿ ದೇವಸ್ಥಾನದಲ್ಲಿ ಪೂಜೆ ಕೂಡಾ ಮಾಡುತ್ತಿದ್ದರು. ಅವಿವಾಹಿತರಾಗಿರುವ ಅವರು ಬಿಎಸ್‌ಸಿ, ಎಂಬಿಎ ಪಧವೀಧರರಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಇದುವರೆಗೂ ಅವರು ವಾಪಾಸು ಬಾರದಿರುವ ಕಾರಣ ಪತ್ತೆಗಾಗಿ ದೂರು ನೀಡಲಾಗಿದೆ.

ಟಾಪ್ ನ್ಯೂಸ್

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

India will play 34 matches till 2026 T20 World Cup

T20 Cricket; 2026ರ ಟಿ20 ವಿಶ್ವಕಪ್‌ ತನಕ ಭಾರತ ಆಡಲಿದೆ 34 ಪಂದ್ಯ

Bajaj Bruzer is the world’s first CNG bike

Bajaj Bruzer; ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಬ್ರೂಝರ್‌

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

India will play 34 matches till 2026 T20 World Cup

T20 Cricket; 2026ರ ಟಿ20 ವಿಶ್ವಕಪ್‌ ತನಕ ಭಾರತ ಆಡಲಿದೆ 34 ಪಂದ್ಯ

Bajaj Bruzer is the world’s first CNG bike

Bajaj Bruzer; ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಬ್ರೂಝರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.