Vitla: ಆಟೋ ಚಾಲಕ ಆತ್ಮಹತ್ಯೆ
Team Udayavani, Aug 26, 2024, 12:12 PM IST
ವಿಟ್ಲ: ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ಸೋಮವಾರ (ಆ.26ರಂದು) ನಡೆದಿದೆ.
ರಮೇಶ್ ಶಿವಾಜಿನಗರ (40) ಮೃತ ವ್ಯಕ್ತಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಆಟೋ ಚಾಲಕರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಅವರ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.