Badagannur: ರಸ್ತೆಯಲ್ಲೇ ನಿಂತ ನೀರು: ಸಂಚಾರಕ್ಕೆ ಅಡ್ಡಿ

ದೊಡ್ಡಡ್ಕ - ಬಳ್ಳೇರಿ ಸಂಪರ್ಕ ರಸ್ತೆಯಲ್ಲಿ ಅವ್ಯವಸ್ಥೆ

Team Udayavani, Aug 14, 2024, 1:17 PM IST

Badagannur: ರಸ್ತೆಯಲ್ಲೇ ನಿಂತ ನೀರು: ಸಂಚಾರಕ್ಕೆ ಅಡ್ಡಿ

ಬಡಗನ್ನೂರು: ಆರ್ಯಾಪು ಗ್ರಾಮ ಪಂಚಾಯತ್‌ ವ್ಯಾಪ್ತಿಯ ದೊಡ್ಡಡ್ಕ – ಬಳ್ಳೇರಿ ಸಂಪರ್ಕ ರಸ್ತೆಯ ಬಳಿ ಇರುವ ಖಾಸಗಿ ಜಾಗದಿಂದ ತೊಂದರೆ ಉಂಟಾಗಿ ರಸ್ತೆಯಲ್ಲಿ ನೀರು ತುಂಬಿ ಸಂಚಾರಕ್ಕೆ ಅಡ್ಡಿ ಉಂಟಾಗಿ ಈ ಭಾಗದ ಜನರು ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸುಮಾರು 40 ವರ್ಷಗಳ ಹಿಂದಿನ ರಸ್ತೆ ಇದಾಗಿದ್ದು ಸುಮಾರು 25-30 ಮನೆಗಳಿಗೆ ಸಂಪರ್ಕ ಹೊಂದಿದೆ. ಪ್ರಸ್ತುತ ಈ ರಸ್ತೆ ಅಕ್ಕಪಕ್ಕದ ಜಾಗವನ್ನು ವ್ಯಕ್ತಿಯೊಬ್ಬರು ಮಾರಾಟ ಮಾಡಿದ್ದಾರೆ. ಜಮೀನು ಖರೀದಿಸಿದ ವ್ಯಕ್ತಿಯೊಬ್ಬರು ರಸ್ತೆ ಮಾರ್ಜಿನ್‌ನಲ್ಲಿ ಕಾಂಪೌಂಡ್‌ ರಚನೆ ಮಾಡಿದ ಪರಿಣಾಮ ಮೇಲ್ಭಾಗದಿಂದ ಹರಿದು ಬರುವ ಮಳೆಯ ನೀರು ಸರಾಗವಾಗಿ ಚರಂಡಿಯಲ್ಲಿ ಹರಿದು ಹೋಗಲು ಸಾಧ್ಯವಿಲ್ಲದೆ ರಸ್ತೆಯಲ್ಲಿ ತುಂಬಿ ವಾಹನ ಚಲಾಯಿಸಲು ಪ್ರಯಾಸ ಪಡುವಂತಾಗಿದೆ.

ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ

ರಸ್ತೆ ನೀರು ತುಂಬಿ ಜನರಿಗೆ ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾದ ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ, ಪುತ್ತೂರು ಎ.ಸಿ. ಅವರಿಗೆ ಮನವಿ ಸಲ್ಲಿಸಿ ಈ ಭಾಗದ ಜನರ ಸಮಸ್ಯೆ ಬಗ್ಗೆ ಪರಿಹಾರ ಕಲ್ಪಿಸುವಂತೆ ಮನವಿ ಸಲ್ಲಿಸಿದರೂ ಮನವಿಗೆ ಯಾವುದೇ ಅಧಿಕಾರಿ ಅಥವಾ ಜನಪ್ರತಿನಿಧಿಗಳಿಂದ ಸ್ಪಂದನೆ ಸಿಕ್ಕಿಲ್ಲ ಎಂಬ ಕೊರಗು ಈ ಪರಿಸರದ ಜನರದ್ದಾಗಿದೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.