ಬಂಟ್ವಾಳ ; ಕೋವಿಡ್ ಸೋಂಕಿಗೆ ತಾಲೂಕಿನಲ್ಲಿ 5ನೇ ಬಲಿ
Team Udayavani, Jul 2, 2020, 10:29 AM IST
ಸಾಂದರ್ಭಿಕ ಚಿತ್ರ
ಬಂಟ್ವಾಳ: ಕೋವಿಡ್ ವೈರಸ್ ಗೆ ಬಂಟ್ವಾಳ ತಾಲೂಕಿನಲ್ಲಿ 5ನೇ ಬಲಿಯಾಗಿದ್ದು, ಕಲ್ಲಡ್ಕ ಭಾಗದ 45ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆ ಯ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದಿತ್ಯವಾರ ವೈದ್ಯರ ಪರೀಕ್ಷೆಯ ಬಳಿಕ ಅವರಿಗೆ ಕೋವಿಡ್ ಸೊಂಕು ತಗಿಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಇವರಿಗೆ ಸೊಂಕಿನ ಮೂಲ ಯಾವುದು ಎಂಬುದು ದೃಡವಾಗಿಲ್ಲ. ಇವರು ಪ್ರಥಮ ಚಿಕಿತ್ಸೆ ಪಡೆದ ಕಲ್ಲಡ್ಕ ದ ಖಾಸಗಿ ಆಸ್ಪತ್ರೆಯ ನ್ನು ಸೋಮವಾರದಿಂದ ಸೀಲ್ ಡೌನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪುತ್ರ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.