ಬಂಟ್ವಾಳ ಎಪಿಎಂಸಿ: ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
Team Udayavani, Jun 11, 2020, 1:47 PM IST
ಬಂಟ್ವಾಳ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ನೇಮಿರಾಜ ರೈ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದ ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ.
ಗುರುವಾರ ಬಂಟ್ವಾಳ ಎಪಿಎಂಸಿ ಕಚೇರಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರು ಚುನಾವಣೆಯನ್ನು ನಡೆಸಿಕೊಟ್ಟರು. ಹಿಂದಿನ ಅಧ್ಯಕ್ಷ-ಉಪಾಧ್ಯಕ್ಷರ 20 ತಿಂಗಳ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಆಯ್ಕೆಗೊಂಡ ನೇಮಿರಾಜ ರೈ ಅವರು ಮಾಣಿ ಕ್ಷೇತ್ರದಿಂದ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವರು ತುಂಬೆ ಕ್ಷೇತ್ರದಿಂದ ನಿರ್ದೇಶಕರಾಗಿ ಚುನಾಯಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.