Bantwal ಆಟೋ ರಿಕ್ಷಾ-ಸ್ಕೂಟರ್ ಢಿಕ್ಕಿ: ಸವಾರನಿಗೆ ಗಾಯ
Team Udayavani, Jun 18, 2024, 12:22 AM IST
ಬಂಟ್ವಾಳ: ಬಿ.ಸಿ.ರೋಡಿನ ಮೊಡಂಕಾಪು ರೈಲ್ವೇ ಮೇಲ್ಸೆತುವೆ ಬಳಿ ಆಟೋ ರಿಕ್ಷಾ ಹಾಗೂ ಸ್ಕೂಟರ್ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಜೂ. 16ರಂದು ನಡೆದಿದೆ.
ಬಿ.ಸಿ.ರೋಡು ಬಳಿಯ ಗೋಳಿನೆಲ ನಿವಾಸಿ ಕೃಷ್ಣಪ್ಪ ಕುಲಾಲ್ ಗಾಯಗೊಂಡು ಬಿ.ಸಿ.ರೋಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು, ಸಹ ಸವಾರ ಉಮೇಶ್ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಚಾಲಕ ಮೊಹಮ್ಮದ್ ಅಸ್ಪಾಕ್ ಆಟೋ ರಿಕ್ಷಾವನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.