Bantwal: ನೇಣು ಬಿಗಿದು ಆತ್ಮಹತ್ಯೆ


Team Udayavani, Sep 21, 2024, 7:57 PM IST

Bantwal: ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಯ ನೀರು ಸೇದುವುದಕ್ಕೆ ಅಡ್ಡಲಾಗಿ ಅಳವಡಿಸಿದ್ದ ಕಬ್ಬಿಣದ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 20ರಂದು ಪಂಜಿಕಲ್ಲು ಕೆಳಗಿನಮನೆಯಲ್ಲಿ ನಡೆದಿದೆ.

ಪಂಜಿಕಲ್ಲು ನಿವಾಸಿ ಕೆ.ಎನ್‌.ಶೇಖರ್‌ (62) ಆತ್ಮಹತ್ಯೆ ಮಾಡಿಕೊಂಡವರು. ಅವರು ಕೃಷಿ ಕೆಲಸ ಮಾಡಿಕೊಂಡಿದ್ದು, ಕಳೆದ ನಾಲ್ಕು ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು. ಸೆ. 20ರಂದು ಬೆಳಗ್ಗೆ ನೇಣು ಬಿಗಿದುಕೊಂಡಿದ್ದಾರೆ. ಅವರ ಪುತ್ರ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.