Bantwal ಪಲ್ಲಮಜಲು: ಕ್ರಷರ್ ಯಂತ್ರ ಕಳವು
Team Udayavani, Aug 16, 2023, 12:23 AM IST
ಬಂಟ್ವಾಳ: ಬಿ.ಸಿ. ರೋಡಿನ ಪಲ್ಲಮಜಲಿನಲ್ಲಿ ಕಾರ್ಯಾಚರಿಸುತ್ತಿದ್ದು, ಕಳೆದ ಒಂದು ವರ್ಷದಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದ ಕೋರೆಯೊಂದರ ಕ್ರಷರ್ ಯಂತ್ರವನ್ನು ಯಾರೋ ಕಳವು ನಡೆಸಿದ ಘಟನೆ ಆ. 12ರಂದು ಬೆಳಕಿಗೆ ಬಂದಿದೆ.
ಘಟನೆಯ ಕುರಿತು ಬಿ. ಮೂಡ ಗ್ರಾಮ ನಿವಾಸಿ ಪಿ. ವಿನಯ ಶೆಟ್ಟಿ ಅವರು ದೂರು ನೀಡಿದ್ದು, ಅವರು 20 ವರ್ಷಗಳಿಂದ ಲಕ್ಷ್ಮೀ ಕ್ರಷರ್ ಎಂಬ ಕೋರೆಯಲ್ಲಿ ಕೆಲಸ ಮಾಡುತ್ತಿದ್ದು, 1 ವರ್ಷದ ಹಿಂದೆ ಅದರ ಕಾರ್ಯಾಚರಣೆ ನಿಲ್ಲಿಸಲಾಗಿದೆ.
ಅವರು ಆ. 12ರಂದು ಸ್ಥಳಕ್ಕೆ ಹೋಗಿ ನೋಡಿದಾಗ ಸುಮಾರು 450 ಕೆ.ಜಿ. ತೂಕದ 2,60,000 ರೂ. ಮೌಲ್ಯದ ಕ್ರಷರ್ ಯಂತ್ರ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.