Bantwala: ಘನ ವಾಹನ ನಿಷೇಧಿಸಲ್ಪಟ್ಟಿರುವ ಅಡ್ಡೂರು ಸೇತುವೆ ಗಾರ್ಡ್ ಗೆ ಹಾನಿ


Team Udayavani, Dec 15, 2024, 11:15 AM IST

8-bntwl

ಬಂಟ್ವಾಳ: ಪೊಳಲಿ ಸಮೀಪದ ಅಡ್ಡೂರು ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆ ಘನ ವಾಹನ ಸಂಚಾರ ನಿಷೇಧಿಸಿ ಎರಡು ಬದಿಯಿಂದಲೂ ಕಬ್ಬಿಣದ ಗಾರ್ಡ್ ಅವಳವಡಿಸಲಾಗಿದ್ದು, ಡಿ. 14ರ ಶನಿವಾರ ತಡರಾತ್ರಿ ಯಾವುದೋ ವಾಹನ ಢಿಕ್ಕಿ ಹೊಡೆದು ಹಾನಿ ಮಾಡಿದೆ.

ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವುದರಿಂದ ಬಸ್ ಸಂಚಾರವಿಲ್ಲದೆ ಸಾಕಷ್ಟು ತೊಂದರೆಯಾಗಿದೆ. ಹೀಗಾಗಿ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ಆಗ್ರಹ ಕಳೆದ ಹಲವು ಸಮಯಗಳಿಂದ ಕೇಳಿ ಬರುತ್ತಿದೆ.

ಪ್ರಸ್ತುತ ಅಡ್ಡೂರು ಭಾಗದಲ್ಲಿ ಸೇತುವೆಯ ಗಾರ್ಡ್ ಗೆ ಹಾನಿಯಾಗಿದ್ದು, ವಾಹನ ಯಾವ ರೀತಿ ಢಿಕ್ಕಿ ಹೊಡೆದಿದೆ ಎಂಬ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ.

ಟಾಪ್ ನ್ಯೂಸ್

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

12-butterfly-park

Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ

1-kai

Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

1-sk

South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!

1-mv-sm-bf

Military ವಾಹನವೀಗ ಹೊಟೇಲ್‌: 1 ದಿನದ ವಾಸಕ್ಕೆ 10,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sullia: ಪಾಲನೆ ಆಗದ ವನ್‌ಸೈಡ್‌ ಪಾರ್ಕಿಂಗ್‌

Bant-wire

Bantwala: ಲಾರಿಗೆ ತಂತಿ ಸಿಲುಕಿ ಉರುಳಿದ ಕಂಬ

Suside-Boy

Belthangady: ಜೋಡುಸ್ಥಾನ ನಿವಾಸಿ ಮಹಿಳೆ ಆತ್ಮಹತ್ಯೆ

The cover of Virat Padmanabha’s ‘Bettada Hoovu’ is unveiled.

ವಿರಾಟ್ ಪದ್ಮನಾಭ ವಿರಚಿತ ‘ಬೆಟ್ಟದ ಹೂವು’ ಕೃತಿಯ ರಕ್ಷಾಪುಟ ಅನಾವರಣ

Assault-Image

B.C.Road: ಪರ್ಲಿಯಾ: ತಂಡಗಳ ಹೊಡೆದಾಟ; ದೂರು ದಾಖಲು

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

12-butterfly-park

Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ

2

Mudbidri: ನಿಮ್ಮ ದೇಹ ಪ್ರಕೃತಿ ಉಚಿತ ಪರೀಕ್ಷೆ!

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ

1-shakti

Mukesh Khanna; ‘ಶಕ್ತಿಮಾನ್‌’ ಹಕ್ಕು ಮಾರಿದ್ರೆ ಅದು ಡಿಸ್ಕೋ ಡ್ರಾಮಾ ಆಗ್ತಿತ್ತು… 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.