Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ


Team Udayavani, Jan 14, 2025, 2:51 PM IST

3-bantwala

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಡೀಸೆಲ್‌ ಲೋಡ್  ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್‌ ಸೋರಿಕೆಯಾದ ಘಟನೆ ಜ.14ರ ಮಂಗಳವಾರ ನಡೆದಿದೆ.

ಈ ಘಟನೆಯ ಪರಿಣಾಮ ಗಂಟೆಗಳಿಗೂ‌ ಅಧಿಕ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು.

ಟ್ಯಾಂಕರ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.

ಮಂಗಳೂರಿನಿಂದ ಚೆನ್ನೈಗೆ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಚಾಲಕ ಕಲ್ಲಡ್ಕ ಸರ್ವೀಸ್ ರೋಡ್ ನಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಎಡವಟ್ಟು ಮಾಡಿಕೊಂಡು ಕೊನೆಗೆ ಚರಂಡಿಗೆ ಪಲ್ಟಿಯಾಗಿದೆ. ಪಲ್ಟಿಯಾದ ಕೂಡಲೇ ಟ್ಯಾಂಕರ್ ನಲ್ಲಿ ಸಣ್ಣ ತೂತಾಗಿದ್ದು, ಅ ಮೂಲಕ ಡಿಸೇಲ್ ಸೋರಿಕೆ ಕಂಡುಬಂದಿದೆ. ಹಾಗಾಗಿ ಕೆಲಹೊತ್ತು ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು.

ಜೊತೆಗೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ಈ ಪ್ರದೇಶದಲ್ಲಿ ಮೊದಲೇ ವಾಹನಗಳು ಸಂಚಾರ ಮಾಡುವುದು ಸಂಕಷ್ಟದ ಸ್ಥಿತಿಯಲ್ಲಿ. ಇದೀಗ ಲಾರಿ ಪಲ್ಟಿಯಾದ ಕಾರಣ ಸುಮಾರು ಒಂದು ಗಂಟೆಗಳ ಕಾಲ ವಾಹನಗಳು ಅಲ್ಲೇ ಬಾಕಿಯಾಗಿದ್ಧವು. ಬಳಿಕ ಸ್ಥಳದಲ್ಲಿದ್ದ ಟ್ರಾಫಿಕ್ ಎಸ್.ಐ ಸುತೇಶ್, ಕ್ರೇನ್ ತರಿಸಿ ಲಾರಿಯನ್ನು ಬದಿಗೆ ಸರಿಸಿದ ನಂತರ ಟ್ರಾಫಿಕ್ ಕ್ಲೀಯರ್ ಆಗಿದೆ.

ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಮಧ್ಯಾಹ್ನ 1.30 ವರೆಗೆ ಟ್ರಾಫಿಕ್ ವ್ಯತ್ಯಾಸ ಕಂಡು ಬಂದಿತ್ತು.

ಟಾಪ್ ನ್ಯೂಸ್

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

Kadaba ಮರ್ದಾಳ: ಮನೆಗೆ ನುಗ್ಗಿ ಕಳ್ಳತನ

Kadaba ಮರ್ದಾಳ: ಮನೆಗೆ ನುಗ್ಗಿ ಕಳ್ಳತನ

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Madikeri: ಕಾಡಾನೆ ದಾಳಿ: ವ್ಯಕ್ತಿ ಸಾವು

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

Udupi: ಶ್ರೀಕೃಷ್ಣಗೀತಾನುಭವ ಮಂಟಪ ಲೋಕಾರ್ಪಣೆ

sankranti-karnataka

ನಿಸರ್ಗದ ದಿವ್ಯಾರಾಧನೆಯ ಪ್ರತೀಕ ಮಕರ ಸಂಕ್ರಾಂತಿ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.