Bantwala: ಲಾರಿ- ಬೈಕ್‌ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು

Team Udayavani, Sep 24, 2024, 3:11 PM IST

4-bantwala-1

ಬಂಟ್ವಾಳ: ಲಾರಿ- ಬೈಕ್‌ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಸಹಪ್ರಯಾಣಿಕ ಮಂಗಳವಾರ (ಸೆ.24 ರಂದು) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆ:

ಇಲ್ಲಿನ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಸಮೀಪದ ಮಾರಿಪಳ್ಳ ಜಂಕ್ಷನ್ ಎಂಬಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ಗಂಭೀರವಾಗಿ ಗಾಯವಾಗಿತ್ತು.

ಗಾಯಳುಗಳನ್ನು ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಸಹಪ್ರಯಾಣಿಕನಾಗಿದ್ದ ಓರ್ವ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸುಳ್ಯ ನಿವಾಸಿ ಸೇವಂತ್( 21) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.

ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಈತ ಸ್ನೇಹಿತರ ಜೊತೆ ಸುಳ್ಯಕ್ಕೆ ತೆರಳಿದ್ದ. ಸಂಜೆ ಕಾಲೇಜು ಮುಗಿಸಿ ನೇರವಾಗಿ ಇಬ್ಬರು ಸ್ನೇಹಿತರ ಜೊತೆ ಅವರ  ರೂಮ್ ಗೆ ತೆರಳಿ ಕಾಲ ಕಳೆದಿದ್ದ. ತಡರಾತ್ರಿ ಸುಮಾರು 2.30 ರ ವೇಳೆಗೆ ಸ್ನೇಹಿತರ ಜೊತೆ ಸುಳ್ಯ ಕಡೆಗೆ ಹೊರಟಿದ್ದರು.

ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಚಾಲಕ‌ ‌‌ಮಾರಿಪಳ್ಳ ಜಂಕ್ಷನ್ ನಲ್ಲಿ ವಾಪಸ್‌ ಫರಂಗಿಪೇಟೆ ಕಡೆಗೆ ತೆರಳಲು ತಿರುಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಚೇತಕ್ ಎಂಬವರು ಬೈಕ್ ರೈಡರ್ ಆಗಿದ್ದು, ಯತೀಶ್ ಹಾಗೂ ಸೇವಂತ್ ಅವರು ಸಹಪ್ರಯಾಣಿಕರಾಗಿದ್ದರು. ಇಬ್ಬರು ಗಾಯಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

10-hubli

Hubli: ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರೆಯದೆ ರಾಜೀನಾಮೆ ನೀಡಲಿ: ಜೋಶಿ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

8-udupi

Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

1(5)

Puttur :ಸಾಲು ಮರದ ತಿಮ್ಮಕ್ಕ ಪಾರ್ಕ್‌ ಸಾಲು ಸಾಲು ಸಮಸ್ಯೆ!

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

16

Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

Bajpe: Monday Saint: Garlic is the king of the market!

Bajpe: ಸೋಮವಾರದ ಸಂತೆ: ಬೆಳ್ಳುಳ್ಳಿಯೇ ಮಾರುಕಟ್ಟೆಯ ರಾಜ!

Mangaluru: ಮತ್ತೆ ನಗರಕ್ಕೆ ಕೊಳೆತ ಮೀನಿನ ದುರ್ವಾಸನೆ ಶಿಕ್ಷೆ

Mangaluru: ಮತ್ತೆ ನಗರಕ್ಕೆ ಕೊಳೆತ ಮೀನಿನ ದುರ್ವಾಸನೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.