ಬಂಟ್ವಾಳ- ಮೂಡಬಿದಿರೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ಅಡ್ಡಿ


Team Udayavani, Apr 26, 2023, 5:20 PM IST

ಬಂಟ್ವಾಳ- ಮೂಡಬಿದಿರೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರ ಅಸ್ತವ್ಯಸ್ಥ

ಬಂಟ್ವಾಳ: ಬಂಟ್ವಾಳ- ಮೂಡಬಿದಿರೆ ರಸ್ತೆಯ ಕುದ್ಕೋಳಿಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಮರ ಬಿದ್ದ ಪರಿಣಾಮ ರಸ್ತೆಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು, ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ಮೂಲಕ ಮರ ತೆರವಿನ ಕಾರ್ಯಚರಣೆ ನಡೆಯುತ್ತಿದೆ.

ಬಂಟ್ವಾಳ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಮಳೆಯ ಜತೆಗೆ ಗಾಳಿಯೂ ಬಂದ ಪರಿಣಾಮ ಮರ ಬಿದ್ದಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: Congressಅಭ್ಯರ್ಥಿ ಗಣೇಶ ಹುಕ್ಕೇರಿ ಭಾರಿ ಅಂತರದಿಂದ ಗೆಲ್ಲಲ್ಲಿದ್ದಾರೆ:ಮಲ್ಲಿಕಾರ್ಜುನ ಖರ್ಗೆ

ಟಾಪ್ ನ್ಯೂಸ್

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.