ಅಪರಿಚಿತ ವ್ಯಕ್ತಿಗೆ ಅಪಘಾತ; ಗುರುತು ಪತ್ತೆಗೆ ಮನವಿ
Team Udayavani, Feb 20, 2023, 6:12 AM IST
ಬಂಟ್ವಾಳ: ಬಿ.ಸಿ.ರೋಡು ಸಮೀಪದ ಪೊನ್ನೋಡಿಯಲ್ಲಿ ಫೆ. 12ರಂದು ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿರುವ ಅಪರಿಚಿತ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳು ವ್ಯಕ್ತಿಯ ಕುರಿತು ಮಾಹಿತಿ ಲಭ್ಯವಾದರೆ ಬಂಟ್ವಾಳ ಸಂಚಾರ ಠಾಣಾ ಪೊಲೀಸರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.
ಸುಮಾರು 34ರ ಹರೆಯದ ಈ ವ್ಯಕ್ತಿಯು ಪೊನ್ನೋಡಿಯಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ವಾಹನ ಢಿಕ್ಕಿ ಹೊಡೆದಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಹೆಸರು, ವಿಳಾಸ, ಸಂಬಂಧಿಕರ ಮಾಹಿತಿಯೂ ಲಭ್ಯವಾಗಿಲ್ಲ. ಹೀಗಾಗಿ ಆ ವ್ಯಕ್ತಿಯ ಮಾಹಿತಿ ಸಿಕ್ಕಲ್ಲಿ ದ.ಕ.ಜಿಲ್ಲಾ ಪೊಲೀಸ್ ನಿಸ್ತಂತು ಕೊಠಡಿ-0824-2220508 ಅಥವಾ ಬಂಟ್ವಾಳ ಸಂಚಾರ ಠಾಣೆಯ ಪಿಎಸ್‌ಐ(8762490119) ಅವರನ್ನು ಸಂಪರ್ಕಿಸಲು ಪೊಲೀಸರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.