Bantwala: ಹಳೆಯ ವೀಡಿಯೋ ವೈರಲ್; ಕೈಯಲ್ಲೇ ಮಾಲೆ ಪಟಾಕಿ ಸಿಡಿಸುವ ಬಂಟ್ವಾಳದ ಮಹಿಳೆ!
Team Udayavani, Nov 2, 2024, 12:53 PM IST
ಬಂಟ್ವಾಳ: ಮಹಿಳೆಯೊಬ್ಬರು ಮಾಲೆ ಪಟಾಕಿಯನ್ನು ಕೈಯಲ್ಲೇ ಹಿಡಿದು ಸಿಡಿಸುವ ಹಳೆಯ ದೃಶ್ಯ ದೀಪಾವಳಿ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ. ಆದರೆ ಇದು ಸುಮಾರು ಒಂದೂವರೆ ವರ್ಷಗಳ ಹಿಂದಿನ ವೀಡಿಯೋ!
ಒಂದೂವರೆ ವರ್ಷದ ಹಿಂದೆ ಬಂಟ್ವಾಳದ ವ್ಯಾಯಾಮ ಶಾಲೆಗೆ ಹನುಮಂತನ ವಿಗ್ರಹ ಆಗಮಿಸಿದ ಮೆರವಣಿಗೆಯ ಸಂದರ್ಭ ಬಂಟ್ವಾಳ ಪೇಟೆಯ ರಾಧಾ ಜಿ.ಹೆಗ್ಡೆ ಅವರು ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಮುಂಭಾಗದ ಮುಖ್ಯರಸ್ತೆಯಲ್ಲಿ ಮಾಲೆ ಪಟಾಕಿಯನ್ನು ಕೈಯಲ್ಲಿ ಹಿಡಿದು ಬೀಸಿದ್ದು, ಇದರ ವೀಡಿಯೋ ಈಗ ವೈರಲ್ ಆಗಿದೆ. ಹಿರಿಯ ಮಹಿಳೆಯಾಗಿರುವ ಅವರ ಉತ್ಸಾಹಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಒಂದಷ್ಟು ಟ್ರೋಲ್ ಪೇಜ್ಗಳಲ್ಲೂ ವೈರಲ್ ಆಗಿದೆ. ಅವರು ಈ ಹಿಂದೆಯೂ ದೇವಸ್ಥಾನದ ದೀಪೋತ್ಸವದ ಸಂದರ್ಭಗಳಲ್ಲೂ ಇದೇ ರೀತಿ ಮಾಲೆ ಪಟಾಕಿ ಸಿಡಿಸುತ್ತಿದ್ದಾರೆ. ಮದುವೆಯಾದ ಬಳಿಕ ಯಜಮಾನರು ಪ್ರೋತ್ಸಾಹ ಕೊಟ್ಟ ಕಾರಣ ಈ ರೀತಿ ಪಟಾಕಿ ಸಿಡಿಯುವುದು ಅಭ್ಯಾಸವಾಗಿದೆ. ಯಾವುದೇ ಹೆದರಿಕೆ ಇಲ್ಲದೆ ಆ ರೀತಿ ಪಟಾಕಿ ಸಿಡಿಯುತ್ತೇನೆ ಎಂದು ರಾಧಾ ಜಿ.ಹೆಗ್ಡೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.