Bantwal: ಪ್ರವಾಹ ಭೀತಿ ಹಿನ್ನೆಲೆ: ಆಲಡ್ಕದ 6 ಕುಟುಂಬಗಳ ಸ್ಥಳಾಂತರ
ನೇತ್ರಾವತಿಯಲ್ಲಿ ಈ ವರ್ಷದ ಗರಿಷ್ಠ ಮಟ್ಟ
Team Udayavani, Jul 18, 2024, 12:21 AM IST
ಬಂಟ್ವಾಳ: ನಿರಂತರ ಮಳೆಯ ಪರಿಣಾಮ ತುಂಬಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ಬುಧವಾರ ಬಂಟ್ವಾಳದಲ್ಲಿ ನೀರಿನ ಮಟ್ಟ ಬೆಳಗ್ಗಿನ ಹೊತ್ತು 6.6 ಮೀ. ಎತ್ತರದಲ್ಲಿ ಹರಿಯುತ್ತಿತ್ತು. ರಾತ್ರಿ ವೇಳೆಗೆ 7.3 ಮೀ.ಗೆ ಏರಿಕೆಯಾಗಿತ್ತು. ಇದು ಈ ವರ್ಷ ಮಳೆಗಾಲದ ಗರಿಷ್ಠ ಮಟ್ಟವಾಗಿದೆ.
ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಆಲಡ್ಕದ ಪರಿಸರದ 6 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾದ ಕಾರಣ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿತ್ತು.
ಬುಧವಾರ ಬಂಟ್ವಾಳದಲ್ಲಿ ಉತ್ತಮ ಮಳೆಯಾಗಿದ್ದು, ಹಿಂದಿನ ಎರಡು ದಿನಗಳಿಗೆ ಹೋಲಿಸಿದರೆ ಮಳೆಯ ತೀವ್ರತೆ ಕಡಿಮೆಯಾಗಿತ್ತು. ದೊಡ್ಡ ಮಟ್ಟದಲ್ಲಿ ಯಾವುದೇ ಹಾನಿಯ ಪ್ರಕರಣಗಳು ಕೂಡ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.