Bantwala: ದ್ವಿಚಕ್ರಗಳೆರಡರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು


Team Udayavani, Oct 3, 2024, 3:25 PM IST

8-bantwala-1

ಬಂಟ್ವಾಳ: ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್- ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ‌ಅ. 2 ರ ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ‌ಘಟನೆ ಅ.3ರ ಗುರುವಾರ ನಡೆದಿದೆ.

ಬರಿಮಾರು ನಿವಾಸಿ ಸರ್ಪಾಝ್ (33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಇಂಮ್ತಿಯಾಜ್ ಎಂಬಾತ ಇವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹಸವಾರಿಣಿ ಅಣ್ಣ-ತಂಗಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ‌ಗಾಯವಾಗಿತ್ತು.

ಕೂಡಲೇ ಇಬ್ಬರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರವಾಗಿ ಗಾಯಗಳಾಗಿದ್ದ ಸರ್ಪಾಝ್ ಚಿಕಿತ್ಸೆ ಫಲಕಾರಿಯಾಗದೆ ಇಂದು (ಅ.3) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸ್ ‌ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

1-dinnu

Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್

BBK11:ಬಿಗ್‌ಬಾಸ್‌ ಸ್ಪರ್ಧಿ ಜಗದೀಶ್‌ ಬಗ್ಗೆ ಸ್ಫೋಟಕ ವಿಚಾರ ಬಯಲು ಮಾಡಿದ ಪ್ರಶಾಂತ್‌ ಸಂಬರಗಿ

BBK11:ಬಿಗ್‌ಬಾಸ್‌ ಸ್ಪರ್ಧಿ ಜಗದೀಶ್‌ ಬಗ್ಗೆ ಸ್ಫೋಟಕ ವಿಚಾರ ಬಯಲು ಮಾಡಿದ ಪ್ರಶಾಂತ್‌ ಸಂಬರಗಿ

ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ

ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

Sullia: ಕನಕಮಜಲು: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ

Sullia: ಕನಕಮಜಲು: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ

ch

Madanthyar: ಕುಂಡಡ್ಕ; ದಾರಂದ ಬಿದ್ದು ಬಾಲಕಿ ಸಾವು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ

Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

1-dinnu

Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.