Bantwala: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ
Team Udayavani, Jul 13, 2024, 8:24 AM IST
ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ.
ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ. ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.
ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ನ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.