Bantwala: ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರಿಂದ ಹಲ್ಲೆ: ಪ್ರಕರಣ ದಾಖಲು
Team Udayavani, Nov 10, 2024, 1:27 PM IST
ಬಂಟ್ವಾಳ: ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನ.7ರ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.
ಈ ಕುರಿತು ಹಲ್ಲೆಗೊಳಗಾದ ಯುವಕ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kinnigoli: ಶೌಚಾಲಯದ ಕಮೋಡ್ನಲ್ಲಿ ಮೊಬೈಲ್ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?
Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.