ಬಿಸಿರೋಡ್ : ಅಕ್ರಮ ಕಟ್ಟಿಗೆ ಸಾಗಾಟ; ಲಾರಿ ಸಹಿತ ಐದು ಲಕ್ಷ ಮೌಲ್ಯದ ಸೊತ್ತು ವಶ
Team Udayavani, Dec 16, 2021, 5:44 PM IST
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬಂಟ್ವಾಳ ಅರಣ್ಯ ಇಲಾಖಾ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಬಿಸಿರೋಡು ಸರ್ಕಲ್ ಬಳಿ ಬುಧವಾರ ರಾತ್ರಿ ಖಚಿತ ಮಾಹಿತಿ ಮೇಲೆ ಕಾರ್ಯಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಲಾರಿ ಸಹಿತ ಐದು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.
ಡಿ.ಎಪ್ ಒ ಡಾ! ದಿನೇಶ್ ಕುಮಾರ್ ಹಾಗೂ ಎಸಿಎಪ್ ಸುಬ್ರಮಣ್ಯ ರಾವ್ ಅವರ ಮಾರ್ಗದರ್ಶನ ದಲ್ಲಿ, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ, ಅರಣ್ಯ ರಕ್ಷಕರಾದ ದಯಾನಂದ, ರವಿಕುಮಾರ್, ಅನಿತಾ, ಲಕ್ಮೀನಾರಾಯಣ, ಅರಣ್ಯ ವೀಕ್ಷಕ ಜಯರಾಮ್, ವಾಹನ ಜಯಚಾಲಕ ಜಯರಾಮ್ ಕಾರ್ಯಚರಣೆ ಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.