ಸುಂದರ ಬಿ.ಸಿ.ರೋಡ್‌ ಯೋಜನೆ: ಸೆಮಿ ಫೈನಲ್‌ ಸಮಾಲೋಚನೆ ಸಭೆ

ಬಿ.ಸಿ.ರೋಡ್‌ -ಕೈಕಂಬ ಹೆದ್ದಾರಿ ಡಿವೈಡರ್‌, ವೃತ್ತ ನಿರ್ಮಾಣ: ಚರ್ಚೆ

Team Udayavani, Jun 5, 2019, 6:00 AM IST

e-5

ಬಂಟ್ವಾಳ: ಬಿ.ಸಿ.ರೋಡ್‌ ನಗರ ಸೌಂದಯೀಕರಣ ಯೋಜನೆಯ ಸೆಮಿ ಫೈನಲ್‌ ಸಮಾಲೋಚನೆ ಸಭೆ ಸಂಸದ ನಳಿನ್‌ ಕುಮಾರ್‌ ಕಟೀಲು, ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ನೇತೃತ್ವದಲ್ಲಿ ಮಂಗಳ ವಾರ ಬಿ.ಸಿ.ರೋಡ್‌ ಸಾಮರ್ಥ್ಯ ಸೌಧ ದಲ್ಲಿ ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯಕ್‌ ಉಪಸ್ಥಿತಿಯಲ್ಲಿ ನಡೆಯಿತು.

ಡಿವೈಡರ್‌, ವೃತ್ತ ನಿರ್ಮಾಣ
ಬಿ.ಸಿ.ರೋಡ್‌ ಬ್ರಹ್ಮಶ್ರೀ ನಾರಾಯಣ ಗುರುವೃತ್ತದಿಂದ ಕೈಕಂಬದ ತನಕ ಹೆದ್ದಾರಿ ಡಿವೈಡರ್‌ ನಿರ್ಮಾಣ ಮತ್ತು ಹೈಮಾಸ್ಟ್‌ ಲೈಟ್‌ ಅಳವಡಿಕೆ, ಬಿ.ಸಿ. ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಎದುರು ವೃತ್ತ ನಿರ್ಮಿಸುವುದು, ಮಂಗಳೂರಿಂದ ಬರುವ ಸರಕಾರಿ ಬಸ್‌ಗಳು ನೇರವಾಗಿ ಬಸ್‌ ನಿಲ್ದಾಣಕ್ಕೆ ಬಂದು ಹೋಗುವಂತೆ ವ್ಯವಸ್ಥೆಯನ್ನು ಕಲ್ಪಿಸುವುದು. ಫ್ಲೆ$çಒವರ್‌ ತಳದಲ್ಲಿ ದ್ವಿಚಕ್ರ ವಾಹನ, ಆಟೋರಿಕ್ಷಾಗಳಿಗೆ ನಿಲು ಗಡೆಗೆ ಪಾರ್ಕಿಂಗ್‌, ಉಳಿಕೆ ಸ್ಥಳದಲ್ಲಿ ಗಾರ್ಡನ್‌ ನಿರ್ಮಾಣ, ಸಿಸಿ ಕೆಮರಾ ಅಳವಡಿಕೆ ಕುರಿತು ಚರ್ಚೆ ನಡೆಯಿತು.

ಬಿ.ಸಿ.ರೋಡ್‌ ಕೈಕುಂಜೆ ರಸ್ತೆಯಲ್ಲಿ ಸಾರ್ವಜನಿಕ ವಾಹನ ನಿಲುಗಡೆಗೆ ಸ್ಥಳವನ್ನು ಸಜ್ಜು ಗೊಳಿಸುವುದು, ನಗರ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ವಿಚಾರವಾಗಿ ಅಧಿಕಾರಿಗಳ ಜತೆ ಚರ್ಚಿಸ ಲಾಯಿತು. ಕೆಲವೊಂದು ಬದಲಾವಣೆ ಬಗ್ಗೆ ಅಧಿಕಾರಿಗಳು ಸೂಚಿಸಿದ ವಿವರವನ್ನು ದಾಖಲಿಸಿಕೊಂಡು ಹಾಲಿ ರೂಪಿಸಿದ ಯೋಜನೆಗಳ ಬಗ್ಗೆ, ಅದಕ್ಕೆ ಬೇಕಾದ ವ್ಯವಸ್ಥೆ, ಅನುಷ್ಠಾನದ ಬಗೆ ಎಂದು ಖ್ಯಾತ ವಿನ್ಯಾಸಕಾರ ಧರ್ಮರಾಜ್‌ ವಿವರಿಸಿದರು.

ಬಿ.ಸಿ. ರೋಡ್‌ನ‌ಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ, ಸಿಕ್ಕಸಿಕ್ಕಲ್ಲಿ ಕಸದ ರಾಶಿ, ಸಮರ್ಪಕ ರೀತಿಯಲ್ಲಿ ಬಸ್‌ ನಿಲ್ದಾಣ ವನ್ನು ಉಪಯೋಗಿಸಲು ಸಾಧ್ಯವಾಗದೇ ಇರುವುದು. ಪುರಸಭೆಯ ಪೈಪ್‌ಲೈನ್‌ ಒಡೆದು ಆಗಾಗ ನೀರು ಹರಿದು ಕೃತಕ ನೆರೆ ಸೃಷ್ಟಿ, ಇದರಿಂದ ಕಾಂಕ್ರೀಟ್‌ ರಸ್ತೆ ಒಡೆದು ಪೈಪ್‌ ದುರಸ್ತಿ, ಯಾವುದೇ ಅನುಮತಿ ಇಲ್ಲದೆ ನಗರ ಕೇಂದ್ರದಲ್ಲಿ ಫ್ಲೆಕ್ಸ್‌ ಅಳವಡಿಸುವುದು, ಬೇಕಾಬಿಟ್ಟಿ ಪ್ರಚಾರ ಬಂಟಿಂಗ್‌ಗಳನ್ನು ಹಚ್ಚುವುದು ಎಂಬಿತ್ಯಾದಿ ಹಲವು ಸಮಸ್ಯೆಗಳಿಗೆ ಈ ಮೂಲಕ ಪರಿಹಾರ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಸಮಾಲೋಚನೆ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸಾಮ್ಸನ್‌ ವಿಜಯ ಕುಮಾರ್‌, ಬಂಟ್ವಾಳ ಉಪವಿಭಾಗ ಎಎಸ್ಪಿ ಸೈದುಲ್‌ ಅಡಾವತ್‌, ಲೋಕೋಪಯೋಗಿ ಇಲಾಖೆಯ ಸ.ಕಾ.ನಿ. ಎಂಜಿನಿಯರ್‌ ಉಮೇಶ್‌ ಭಟ್‌, ಬಂಟ್ವಾಳ ನಗರ ಠಾಣಾಧಿಕಾರಿ ಚಂದ್ರಶೇಖರ್‌, ಸಾರಿಗೆ ಇಲಾಖೆ, ಪುರಸಭೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 ಸಮಸ್ಯೆಗಳಿಗೆ ಪರಿಹಾರ
ಬಿ.ಸಿ. ರೋಡ್‌ ನಗರ ಸೌಂದಯೀìಕರಣ ಯೋಜನೆ ಬಂಟ್ವಾಳ ಶಾಸಕರ ಪ್ರಗತಿಪರ ಚಿಂತನೆಯ ಯೋಜನೆ. ಇದರ ಅನುಷ್ಠಾನದಿಂದ ನಗರದ ಚಿತ್ರಣ ಬದಲಾಗಲಿದೆ. ಪ್ರಸ್ತುತ ಎದುರಾಗಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಕಾಣಬೇಕು ಎಂಬುದು ಇದರ ಉದ್ದೇಶವಾಗಿದೆ. ಶೀಘ್ರ ಕಾರ್ಯಗತಗೊಳಿಸುವ ಮೂಲಕ ಜನತೆಗೆ ಅದರ ಪ್ರಯೋಜನ ಸಿಗುವಂತೆ ಕ್ರಮಕೈಗೊಳ್ಳಲಾಗುತ್ತದೆ.
-ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.ಲೋಕಸಭಾ ಕ್ಷೇತ್ರ

 ಅನುಷ್ಠಾನಕ್ಕೆ ಕ್ರಮ
ನಗರ ಸೌಂದಯೀಕರಣ ಯೋಜನೆ ಬಹುತೇಕ ಅಂತಿಮ ಹಂತದಲ್ಲಿದೆ. ಸಿಎಸ್‌ಆರ್‌ ನಿಧಿಯಲ್ಲಿ ಇದನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಅಧಿಕಾರಿ ವರ್ಗದಿಂದ ಮತ್ತು ಸಾರ್ವಜನಿಕರ ಸಲಹೆ ಸೂಚನೆಯನ್ನು ಕೂಡ ಪಡೆದು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.
-ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಶಾಸಕರು, ಬಂಟ್ವಾಳ

ಟಾಪ್ ನ್ಯೂಸ್

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.