Belthangady: ಅಪಘಾತದಲ್ಲಿ ದ್ವಿಚಕ್ರ ಸವಾರನಿಗೆ ಗಾಯ
Team Udayavani, Oct 28, 2024, 9:45 PM IST
ಬೆಳ್ತಂಗಡಿ: ತಾಲೂಕು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಎರಡು ದ್ವಿಚಕ್ರ ವಾಹನ ಅಪಘಾತದಲ್ಲಿ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ನಡೆದಿದೆ.
ಮಹಮ್ಮದ್ ರಫೀಕ್ ಎಂಬವರು ಸವಾರನಾಗಿ ಹಾಗೂ ಇಸಾಕ್ (27) ಅವರನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿರುವಾಗ ಎದುರು ಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ದುಡುಕುತನದಿಂದ ಚಲಾಯಿಸಿದ ಪರಿಣಾಮ, ರಫೀಕ್ ಹಾಗೂ ಇಸಾಕ್ ಇಬ್ಬರು ರಸ್ತೆಗೆ ಬಿದ್ದ ಪರಿಣಾಮ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಸಹಸವಾರನಾದ ಇಸಾಕ್ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.