Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು


Team Udayavani, Oct 17, 2024, 8:36 PM IST

17

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎನ್ನುವಲ್ಲಿ ಚರಂಡಿಗೆ ಬಿದ್ದ ಘಟನೆ ಅ. 16 ರಂದು ಸಂಭವಿಸಿದೆ.

ಉಡುಪಿಯಿಂದ ಮೂವರು ಯುವಕರು ಆರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಬೆಳಗ್ಗೆ ಸುಮಾರು 4:45ರ ವೇಳೆಗೆ ಈ ಘಟನೆ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಮೂವರೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳದಲ್ಲಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ಕ್ರೇನ್‌ ಬಳಸಿ ಕಾರನ್ನು ಮೇಲಕ್ಕೆತ್ತಲಾಯಿತು. ಈ ಹಿಂದೆ ರಸ್ತೆ ಬದಿಯ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದ್ದ ವೇಳೆ ಕಬ್ಬಿಣದ ಸರಳುಗಳು ಅಪಾಯವನ್ನು ತಂದೊಡ್ಡುವಂತಿತ್ತು. ಕೆಲವೆಡೆ ಇನ್ನೂ ಕೂಡ ಅಪಾಯಕಾರಿಯಾಗಿದ್ದು, ಆಯ ತಪ್ಪಿದರೆ ಸವಾರರ ಜೀವಕ್ಕೆ ಕುತ್ತು ಎನ್ನುವಂತಿದೆ.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

3

Kadaba: ಐತ್ತೂರು ಅರಣ್ಯಾಧಿಕಾರಿಗಳಿಂದ ಒತ್ತುವರಿ ತೆರವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.