Belthangady: ಮುಂಡತ್ತೋಡಿ; ವಿವಾಹಿತ ನಾಪತ್ತೆ
Team Udayavani, Dec 4, 2024, 10:00 PM IST
ಬೆಳ್ತಂಗಡಿ: ಉಜಿರೆ ಗ್ರಾಮದ ಮುಂಡತ್ತೋಡಿ ನಿವಾಸಿ ಹರೀಶ್ (35) ಅವರು ನ. 20ರಂದು ಬೆಳಗ್ಗೆ 6ರ ಸುಮಾರಿಗೆ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆಂದು ತೆರಳಿದವರು ಮನೆಗೆ ಬಾರದೆ, ದೂರವಾಣಿಗೂ ಸಿಗದೆ ನಾಪತ್ತೆಯಾಗಿರುವುದಾಗಿ ಪತ್ನಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಕುಡಿತದ ಚಟವುಳ್ಳ ಅವರು ಹಿಂದೆಯೂ ಒಮ್ಮೆ ಮನೆ ಬಿಟ್ಟು ಒಂದು ವಾರ ನಾಪತ್ತೆಯಾಗಿದ್ದವರು ಬಳಿಕ ಬಂದಿದ್ದರು. ಮರಳಿ ಬರಬಹುದೆಂಬ ನಿರೀಕ್ಷೆಯಿತ್ತು, ಆದರೆ ಇನ್ನೂ ಬಂದಿಲ್ಲ. ಹಾಗಾಗಿ ಪತಿ ನಾಪತ್ತೆಯಾಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ಪತ್ನಿ ನಯನಾ ಅವರು ದೂರಿತ್ತಿದ್ದಾರೆ. ಅವರ ಕುರಿತು ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ 08256-232093 ಅಥವಾ ದ.ಕ. ಜಿಲ್ಲಾ ಕಂಟ್ರೋಲ್ ರೂಮ್ 0824-2220500 ಅನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady: ಶಂಕಿತ ಲವ್‌ಜೆಹಾದ್: ಬೀದಿಯಲ್ಲೇ ಪತಿಗೆ ಹಲ್ಲೆ!
Kadaba: ಹಳೆಸ್ಟೇಶನ್ ಬಳಿಯ ಬಂಕ್‌ನಲ್ಲಿ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಪರಾರಿ!
Bantwala: ಬ್ರಹ್ಮರಕೂಟ್ಲು ಟೋಲ್: ಜಗಳದ ವೀಡಿಯೋ ವೈರಲ್
Missing: ಸುಳ್ಯದಿಂದ ಬೆಂಗಳೂರಿಗೆ ತೆರಳಿದ್ದ ಯುವಕ ನಾಪತ್ತೆ
Belthangady: ಕಾಜೂರು ದರ್ಗಾ ಶರೀಫ್‌ನಲ್ಲಿ ಜ.24ರಿಂದ ಫೆ.2ವರೆಗೆ ಉರೂಸ್ ಸಂಭ್ರಮ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್