ವಾಜಪೇಯಿ ಆದರ್ಶ ಚಿರಾಯುವಾಗಲಿ: ಪೂಂಜ


Team Udayavani, Aug 18, 2018, 12:56 PM IST

18-agust-9.jpg

ಬೆಳ್ತಂಗಡಿ: ದೇಶಕಂಡ ಪ್ರಭಾವಿ ನಾಯಕರೆನಿಸಿಕೊಂಡಿದ್ದ ಮಾಜಿ ಪ್ರಧಾನಿ ವಾಜಪೇಯಿ ಅವರ ನಿಧನ ದೇಶಕ್ಕೆ ದುಃಖ ತಂದಿದೆ. ಸರ್ವ ಶಿಕ್ಷಾ ಅಭಿಯಾನದಂತಹ ಯೋಜನೆಗಳ ದೊಡ್ಡ ಕ್ರಾಂತಿಯನ್ನೇ ಮಾಡಿದ್ದರು. ಅವರ ಆದರ್ಶಗಳು ಶತಮಾನಗಳ ಕಾಲ ಚಿರಾಯುವಾಗಬೇಕು ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು. ಮಾಜಿ ಪ್ರಧಾನಿ ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ಆ.16ರ ರಾತ್ರಿ ಬೆಳ್ತಂಗಡಿ ಬಸ್‌ ನಿಲ್ದಾಣದಲ್ಲಿ ಮೊಂಬತ್ತಿ ಪ್ರದರ್ಶನದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿದರು.

ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್‌ ಮಾತನಾಡಿ, ವಾಜಪೇಯಿ ಸರಳ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿದ್ದರು. ಜಾತಿ, ಮತಗಳನ್ನು ಮೀರಿದ ವ್ಯಕ್ತಿತ್ವ ಅವರದ್ದಾಗಿತ್ತು. ಜತೆಗೆ ಅನೇಕತೆಯಲ್ಲಿ ಏಕತೆ ಕಂಡಿದ್ದರು ಎಂದರು. ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ಭಟ್‌, ಬಿಜೆಪಿ ಮಂಡಲ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್‌. ಬೆಳಾಲು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಕೇಶವ ಅಜ್ಜಿನಡ್ಕ, ಉದ್ಯಮಿ ರಾಜೇಶ್‌ ಪ್ರಭು, ಲಾೖಲ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್‌ ಡೊಂಗ್ರೆ, ಜೇಸಿಐ ಅಧ್ಯಕ್ಷ ಕಿರಣ್‌ ಶೆಟ್ಟಿ, ಪುರುಷೋತ್ತಮ ಶೆಣೈ ಕಾತ್ಯಾಯಿನಿ, ಜಯಾನಂದ ಗೌಡ ಬೆಳ್ತಂಗಡಿ, ತುಕಾರಾಮ್‌, ಪ್ರಕಾಶ್‌ ಆಚಾರ್ಯ, ಶಶಿಧರ ಪೈ, ಶರತ್‌ ಬೆಳ್ತಂಗಡಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.