Belthangady: ಮನೆ ಅಂಗಳದಲ್ಲೇ ವ್ಯಕ್ತಿಯ ಬರ್ಬರ ಕೊಲೆ
Team Udayavani, Aug 20, 2024, 7:38 PM IST
ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ರುವ ಘಟನೆ ಬೆಳ್ತಂಗಡಿ ತಾ| ಬೆಳಾಲು ಗ್ರಾಮದ ಎಸ್.ಪಿ.ಬಿ. ಕಾಂಪೌಂಡಿನಲ್ಲಿ ನಡೆದಿದೆ.
ನಿವೃತ್ತ ಸರಕಾರಿ ಶಿಕ್ಷಕ ಎಸ್. ಪಿ. ಬಾಲಕೃಷ್ಣ ಭಟ್ (73) ಕೊಲೆಯಾದವರು.
ಇವರು ಕೊಲ್ಪಾಡಿ, ಕೊಯ್ಯೂರು ಸರಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದರು. ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಕೊಲೆಗಾರರು ಯಾರು, ಕಾರಣವೇನು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಮೃತರ ಓರ್ವ ಪುತ್ರ ಬೆಂಗಳೂರಿ ನಲ್ಲಿದ್ದು, ಇನ್ನೋರ್ವ ಪುತ್ತೂರಿನಲ್ಲಿ ಕೆಲಸದಲ್ಲಿದ್ದ. ಪುತ್ರಿ ವಿವಾಹಿತೆ. ಪತ್ನಿ ಶಿಕ್ಷಕ್ಷಿಯಾಗಿದ್ದು 5 ವರ್ಷಗಳ ಹಿಂದೆ ಮೃತಪಟ್ಟಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.