Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ
Team Udayavani, Nov 7, 2024, 9:40 PM IST
ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆ ಎಂಬಲ್ಲಿ ನಾಗೇಶ (44) ಅವರು ಜೀವನದಲ್ಲಿ ಜಿಗುಪ್ಸೆಗೊಂಡು ನ. 7ರಂದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರು ಎರಡು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿ ಶಸ್ತ್ರಚಿಕಿತ್ಸೆ ಆಗಿತ್ತು. ಅಲ್ಲದೇ ಲಿವರ್ ಸಮಸ್ಯೆಯಿಂದಲೂ ಬಳಲುತ್ತಿದ್ದು, ಈ ಎಲ್ಲ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 1 ತಿಂಗಳ ಹಿಂದೆ ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು. ಅವರ ಸಹೋದರ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.