Belthangady: ಆತ್ಮಹ*ತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
Team Udayavani, Nov 5, 2024, 10:10 PM IST
ಬೆಳ್ತಂಗಡಿ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನ. 5ರಂದು ಮೃತಪಟ್ಟಿದ್ದಾರೆ.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿ’ಸೋಜಾ ಮತ್ತು ಗ್ರೇಸಿ ಡಿ’ಸೋಜಾ ದಂಪತಿಯ ಪುತ್ರಿ ಪ್ರಿಯಾಂಕಾ (19) ಮೃತಪಟ್ಟ ಯುವತಿ. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು. ತಾನು ತನ್ನ ಸ್ವಇಚ್ಛೆಯಿಂದ ಇಲಿ ಪಾಷಣ ಸೇವಿಸಿರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿಸಿದ್ದಾದರೂ ಉನ್ನತ ಮಟ್ಟದ ತನಿಖೆ ಪ್ರಗತಿಯಲ್ಲಿತ್ತು. ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದೆ ಆಕೆ ಮೃತಪಟ್ಟಿದ್ದಾರೆ. ಮೃತರ ಸಹೋದರಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.