Belthangady ಶಂಕಿತ ಡೆಂಗ್ಯೂ ಜ್ವರ: ಯುವತಿ ಸಾವು
Team Udayavani, Sep 4, 2024, 11:39 PM IST
ಬೆಳ್ತಂಗಡಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಸಿ ದಂಪತಿ ಪುತ್ರಿ ಟಿನು (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೆ. 4ರಂದು ನಡೆದಿದೆ.
ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಸೋಬಿಟ್ ಅವರೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರ ದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.